ಧಾರವಾಡ: ಜಿಲ್ಲೆಯಲ್ಲಿಂದು 261 ಜನರಿಗೆ ಕೊರೊನಾ ತಗುಲಿದ್ದು, ಸೋಂಕಿತರ ಸಂಖ್ಯೆ 5,773ಕ್ಕೆ ಏರಿಕೆಯಾಗಿದೆ.
ಅಲ್ಲದೆ, ಇಂದು ಕೊರೊನಾಗೆ 6 ಮಂದಿ ಬಲಿಯಾಗಿದ್ದು, ಮೃತರ ಸಂಖ್ಯೆ 187ಕ್ಕೆ ಏರಿಕೆಯಾಗಿದೆ. 183 ಜನ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 3,150 ಸೋಂಕಿತರು ಗುಣಮುಖರಾಗಿದ್ದಾರೆ.
ಸದ್ಯ ಜಿಲ್ಲೆಯಲ್ಲಿ 2,436 ಸಕ್ರಿಯ ಪ್ರಕರಣಗಳಿವೆ.