ETV Bharat / city

ಧಾರವಾಡದಲ್ಲಿ ಮತ್ತೆ ಮೂವರಿಗೆ ಕೊರೊನಾ ಪಾಸಿಟಿವ್​..ಸೋಂಕಿತರ ಸಂಖ್ಯೆ 60ಕ್ಕೆ ಏರಿಕೆ

ಧಾರವಾಡ ಜಿಲ್ಲೆಯಲ್ಲಿ ಮತ್ತೆ ಮೂವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Corona positive for three again in Dharwad district
ಧಾರವಾಡದಲ್ಲಿ ಮತ್ತೆ ಮೂವರಿಗೆ ಕೊರೊನಾ ಪಾಸಿಟಿವ್​..ಸೋಂಕಿತರ ಸಂಖ್ಯೆ 60ಕ್ಕೆ ಏರಿಕೆ
author img

By

Published : Jun 7, 2020, 7:08 PM IST

ಧಾರವಾಡ: ಜಿಲ್ಲೆಯಲ್ಲಿ ಮತ್ತೆ ಮೂವರಲ್ಲಿ ಕೊರೊನಾ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ.

21 ವರ್ಷದ ಮಹಿಳೆ (ಪಿ-5380) ಹಾಗೂ 11 ವರ್ಷದ ಬಾಲಕಿ (ಪಿ-5382)ಗೆ ‌ಮಹಾರಾಷ್ಟ್ರ ಪ್ರವಾಸ ಹಿನ್ನೆಲೆ ಸೋಂಕು ಕಾಣಿಸಿಕೊಂಡಿದ್ದು, 24 ವರ್ಷದ ಮಹಿಳೆಗೆ (ಪಿ-5381) ಕೊರೊನಾ ಸೋಂಕಿತನ ಸಂಪರ್ಕದಿಂದ ಸೋಂಕು ತಗುಲಿದೆ.

ಸೋಂಕಿತರಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.