ETV Bharat / city

ಧಾರವಾಡದಲ್ಲಿಂದು ಮೂವರಿಗೆ ಕೊರೊನಾ: ಸೋಂಕಿತರ ಸಂಖ್ಯೆ 57ಕ್ಕೆ ಏರಿಕೆ - dharwad news

ಧಾರವಾಡ ಜಿಲ್ಲೆಯಲ್ಲಿ ಇಂದು ಮೂರು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 57ಕ್ಕೆ ಏರಿಕೆಯಾಗಿದೆ.

Corona positive for three in Dharwad
ಧಾರವಾಡದಲ್ಲಿಂದು ಮೂವರಿಗೆ ಕೊರೊನಾ ಪಾಸಿಟಿವ್​..ಸೋಂಕಿತರ ಸಂಖ್ಯೆ 57ಕ್ಕೆ ಏರಿಕೆ
author img

By

Published : Jun 6, 2020, 8:48 PM IST

ಧಾರವಾಡ: ಜಿಲ್ಲೆಯಲ್ಲಿ ಇಂದು ಮೂರು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಮಹಾರಾಷ್ಟ್ರದಿಂದ ಹಿಂದಿರುಗಿರುವ 54 ವರ್ಷದ ಮಹಿಳೆ (ಪಿ-5005), 36 ವರ್ಷದ ಪುರುಷ (ಪಿ-5006) ಹಾಗೂ 2 ವರ್ಷದ ಹೆಣ್ಣು ಮಗುವಿಗೆ (ಪಿ-5007) ಕೊರೊನಾ ದೃಢಪಟ್ಟಿದೆ. ಸೋಂಕು ದೃಢಪಟ್ಟಿರುವ ಮೂವರು ಸಾಂಸ್ಥಿಕ ಕ್ವಾರಂಟೈನ್​ನಲ್ಲಿದ್ದರು.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 57ಕ್ಕೆ ಏರಿಕೆಯಾಗಿದ್ದು, ಈಗಾಗಲೇ 34 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.