ETV Bharat / city

ಘಂಟಿಕೇರಿ ಪೊಲೀಸ್ ಠಾಣೆಯ ಇನ್ಸ್​​​ಪೆಕ್ಟರ್​​​​​ಗೆ​​​​​​​​​​​  ತಗುಲಿದ ಕೊರೊನಾ!

ಹು - ಧಾ ಮಹಾನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಖಾಕಿ ಪಡೆಗೆ ಕೊರೊನಾ ಕಂಟಕ ಬೆನ್ನು ಬಿಡದೇ ಕಾಡುತ್ತಿದೆ. ಘಂಟಿಕೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್​ಗೆ ಕೊರೊನಾ ಸೋಂಕು ದೃಢಪಟ್ಟಿದೆ.

police
police
author img

By

Published : Jul 16, 2020, 11:01 AM IST

ಹುಬ್ಬಳ್ಳಿ: ಘಂಟಿಕೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್​ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮೊದಲು ತಪಾಸಣೆ ಮಾಡಿದಾಗ ನೆಗೆಟಿವ್ ಬಂದಿದ್ದು, ನೆಗಡಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ಮತ್ತೊಮ್ಮೆ ತಪಾಸಣೆಗೆ ಒಳಪಟ್ಟಾಗ ಸೋಂಕು ದೃಢಪಟ್ಟಿದೆ.

ಹು - ಧಾ ಮಹಾನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಖಾಕಿ ಪಡೆಗೆ ಕೊರೊನಾ ಕಂಟಕ ಬೆನ್ನು ಬಿಡದೇ ಕಾಡುತ್ತಿದೆ.

ಜು.2ರಂದು ಠಾಣೆಯ ಗೃಹರಕ್ಷಕಿಗೆ ಮೊದಲು ವೈರಸ್ ಕಾಣಿಸಿಕೊಂಡಿತ್ತು. ನಂತರ ಮಹಿಳಾ ಕಾನ್ಸ್‌ಟೇಬಲ್ ಸೇರಿ ಐವರು ಸಿಬ್ಬಂದಿಗೆ ಸೋಂಕು ಹರಡಿತ್ತು. ಇದೀಗ ಇನ್ಸ್‌ಪೆಕ್ಟರ್ ಸೇರಿ ಠಾಣೆಯ 7 ಜನರಿಗೆ ಸೋಂಕು ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಇನ್ಸ್‌ಪೆಕ್ಟರ್ ಒಬ್ಬರಿಗೆ ಸೋಂಕು ಕಾಣಿಸಿಕೊಂಡ ಪ್ರಥಮ ಪ್ರಕರಣ ಇದಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.