ETV Bharat / city

ಮತದಾರರ ಶ್ರೀರಕ್ಷೆ ನಮ್ಮ ಗೆಲುವಿಗೆ ಅಸ್ತ್ರವಾಗಲಿದೆ: ಡಿಸಿಎಂ ಕಾರಜೋಳ

ಉತ್ತಮ ಆಡಳಿತಕ್ಕಾಗಿ ಮತದಾರರು ನಮಗೆ ಶ್ರೀರಕ್ಷೆ ನೀಡಿದ್ದು, ಉಪ ಚುನಾವಣೆಯ 15 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

author img

By

Published : Nov 21, 2019, 1:22 PM IST

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

ಹುಬ್ಬಳ್ಳಿ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಉತ್ತಮ ಆಡಳಿತಕ್ಕಾಗಿ ಮತದಾರರು ನಮಗೆ ಶ್ರೀರಕ್ಷೆ ನೀಡಿದ್ದು, ಉಪ ಚುನಾವಣೆಯ 15 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ

ನಗರದಲ್ಲಿಂದು ಮಾತನಾಡಿದ ಅವರು, ಚುನಾವಣೆ ಅಂದ ಮೇಲೆ ಅಸಮಾಧಾನ ಇರೋದು ಸಹಜ. ನಮ್ಮ ಪಕ್ಷದಲ್ಲಿ ಅಸಮಾಧಾನ ಇಲ್ಲ. ಆದರೆ ಆಕಾಂಕ್ಷಿಗಳು ಜಾಸ್ತಿ ಇರುತ್ತಾರೆ ಅಷ್ಟೇ. ಆದರೂ ನಮ್ಮ ಪಕ್ಷಕ್ಕೆ ಹಾನಿಯಾಗುವ ಕೆಲಸ ಯಾರೂ ಮಾಡಲ್ಲ ಎಂದರು.

ಎಲ್ಲರೂ ಒಟ್ಟಾಗಿ ಉಪ ಚುನಾವಣೆ ಎದುರಿಸುತ್ತೇವೆ. ಸಿಎಂ ಬಿಎಸ್​ವೈ ನೆರೆಯ ಸಂದರ್ಭದಲ್ಲಿ ಸಂತ್ರಸ್ತರಿಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆ. ಮತದಾರರ ಶ್ರೀರಕ್ಷೆ ನಮ್ಮ ಗೆಲುವಿಗೆ ಅಸ್ತ್ರವಾಗಿ ಪರಿಣಮಿಸಲಿದೆ ಎಂದು ಕಾರಜೋಳ ಹೇಳಿದರು.

Intro:ಹುಬ್ಬಳ್ಳಿ-01

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅವರು ಉತ್ತಮ ಆಡಳಿತ ನೀಡಿದ್ದಾರೆ. ಉತ್ತಮ ಆಡಳಿತಕ್ಕಾಗಿ ಮತದಾರರು ನಮಗೆ ಶ್ರೀರಕ್ಷೆ ನೀಡಿದ್ದು,ಉಪಚುನಾವಣೆಯ 15 ಕ್ಷೇತ್ರದಲ್ಲಿ ಬಿಜೆಪಿ ಗೆಲವು ನಿಶ್ಚಿತ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿಂದು ಮಾತನಾಡಿದ ಅವರು, ಚುನಾವಣೆ ಅಂದ ಮೇಲೆ ಅಸಮಾಧಾನ ಇರೋದು ಸಹಜ ಪ್ರಕ್ರಿಯೆ.
ನಮ್ಮ ಪಕ್ಷದಲ್ಲಿ ಅಸಮಾಧಾನ ಇಲ್ಲ. ಆದರೆ ಆಕಾಂಕ್ಷಿಗಳು ಜಾಸ್ತಿ ಇರುತ್ತಾರೆ. ಅಷ್ಟೇ. ಸರ್ಕಾರವಿದ್ದಾಗ ಟಿಕೆಟ್ ಆಕಾಂಕ್ಷಿಗಳು ಇರುತ್ತಾರೆ. ಅದೇ ರೀತಿ ನಮ್ಮ ಪಕ್ಷದಲ್ಲೂ ಇದೆ ಎಂದರು.
ಆಕಾಂಕ್ಷಿಗಳು ಹೆಚ್ಚಿದ್ದಾರೆ ಆದರೂ ನಮ್ಮ ಪಕ್ಷಕ್ಕೆ ಹಾನಿಯಾಗುವ ಕೆಲಸ ಯಾರೂ ಮಾಡಲ್ಲ ಎಂದು ಅವರು ಹೇಳಿದರು.
ಎಲ್ಲರೂ ಒಟ್ಟಾಗಿ ಉಪಚುನಾವಣೆ ಎದುರಿಸುತ್ತೇವೆ. ಸಿಎಂ ಬಿಎಸ್ವೈ ನೆರೆಯ ಸಂದರ್ಭದಲ್ಲಿ ಸಂತ್ರಸ್ತರಿಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆ. ಮತದಾರರ ಶ್ರೀರಕ್ಷೆ ನಮ್ಮ ಗೆಲುವಿಗೆ ಅಸ್ತ್ರವಾಗಿ ಪರಿಣಮಿಸಲಿದೆ ಎಂದು ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.

ಬೈಟ್ - ಗೋವಿಂದ ಕಾರಜೋಳ, ಡಿಸಿಎಂBody:H B GaddadConclusion:Rtv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.