ETV Bharat / city

ಬೆಲ್ಲದಗೆ ಸಚಿವ ಸ್ಥಾನ ನೀಡುವಂತೆ ಯಡಿಯೂರಪ್ಪಗೆ ಒತ್ತಾಯ - demanding minister post faor bellada

ಮೈತ್ರಿ ಸರ್ಕಾರ ಪತನದ ಬಳಿಕ ಅಧಿಕಾರದ ಗದ್ದುಗೆಗೇರಿದ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೊಸ ಸವಾಲು ಎದುರಾಗಿದೆ. ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡುವಂತೆ ಚಲವಾದಿ ಮಹಾಸಭಾ ಸಂಘಟನೆ ಮತ್ತು ನಳಿನಾ ಮಹಿಳಾ ನಗೆ ಕೂಟ ಒತ್ತಾಯಿಸಿದೆ.

demands ministerial position for Bellada in press meet
author img

By

Published : Jul 27, 2019, 9:43 PM IST

ಧಾರವಾಡ: ಮೈತ್ರಿ ಸರ್ಕಾರ ಪತನದ ಬಳಿಕ ಅಧಿಕಾರದ ಗದ್ದುಗೆಗೇರಿದ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೊಸ ಸವಾಲು ಎದುರಾಗಿದೆ. ಹಲವು ನಾಯಕರು ಮಂತ್ರಿಗಿರಿಗೆ ಸಚಿವ ಸಂಪುಟ ವಿಸ್ತರಣೆಗೂ ಮುನ್ನವೇ ಲಾಬಿ ನಡೆಸುತ್ತಿದ್ದು, ಇತ್ತ ಧಾರವಾಡಲ್ಲೂ ಕೆಲ ಶಾಸಕರು ಸಚಿವ ಸ್ಥಾನಕ್ಕೆ ಬೇಡಿಕೆ ಇಡುತ್ತಿರುವುದು ಕೇಳಿಬರುತ್ತಿದೆ.

ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರು ಏನಾದರೂ ಮಾಡಿ ಈ ಬಾರಿ ಸಚಿವರಾಗಲೇಬೇಕು ಎಂಬ ಪಣ ತೊಟ್ಟಂತಿದೆ. 2ನೇ ಬಾರಿ ಶಾಸಕರಾದ ಅವರಿಗೆ ಸಚಿವ ಸ್ಥಾನಕ್ಕೆ ಭಾರೀ ಕಸರತ್ತು ನಡೆದಿದೆ. ಕೆಲವು ಸಂಘಟನೆಗಳು, ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಚಿವ ಸ್ಥಾನಕ್ಕೆ ಒತ್ತಾಯಿಸುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ.

ಅರವಿಂದ ಬೆಲ್ಲದಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ

ಇಂದು ಹಲವು ಸಂಘಟನೆ ಪದಾಧಿಕಾರಿಗಳು, ಲಿಂಗಾಯತ ಸಮುದಾಯದ ಕಾರ್ಯಕರ್ತರು ಪತ್ರಿಕಾಗೋಷ್ಠಿ ನಡೆಸಿ ಬೆಲ್ಲದಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು. ಚಲವಾದಿ ಮಹಾಸಭಾ ಸಂಘಟನೆ ಕಾರ್ಯದರ್ಶಿ ರಾಜೇಶ್ ಕೂಟನ್​ ಮತ್ತು ನಳಿನಾ ಮಹಿಳಾ ನಗೆ ಕೂಟದ ಅಧ್ಯಕ್ಷೆ ನಳಿನಾಕ್ಷಿ ಅವರು ಪ್ರತ್ಯೇಕ ಪತ್ರಿಕಾಗೋಷ್ಠಿ ಮೂಲಕ ಮಂತ್ರಿ ಸ್ಥಾನಕ್ಕೆ ಒತ್ತಾಯಿಸಿದರು.

ಬೆಲ್ಲದ ಅವರು ಉದ್ಯಮ ಕ್ಷೇತ್ರದಲ್ಲಿ ಅನುಭವ ಉಳ್ಳವರು. ಲಿಂಗಾಯತ ಕೋಟಾದಲ್ಲಿ ಸಚಿವ ಸ್ಥಾನ ನೀಡಬೇಕು ಅಂತ ಆಗ್ರಹಿಸಿದರು. ಜೊತೆಗೆ ಶಾಸಕ ನೆಹರೂ ಓಲೇಕಾರ ಅವರಿಗೂ ಸಚಿವ ಸ್ಥಾನ ನೀಡಬೇಕು ಅಂತಾ ಒತ್ತಾಯಿಸಿದರು.

Intro:ಧಾರವಾಡ: ಮೈತ್ರಿ ಸರಕಾರ ಪತನದ ಬಳಿಕ ಅಧಿಕಾರದ ಗದ್ದುಗೆ ಏರಿರುವ ನೂತನ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಹೊಸ ಸವಾಲು ಎದುರಾಗಿದೆ. ಹಲವು ನಾಯಕರು ಮಂತ್ರಿಗಿರಿಗೆ ಭಾರಿ ಲಾಭಿ ನಡೆಸಿದ್ದಾರೆ. ಇತ್ತ ಧಾರವಾಡದಲ್ಲಿಯೂ ಹಲವರು ಮಂತ್ರಿ ಪದವಿಗೆ ಹಿಂದೆ ಬಿದ್ದಿದ್ದಾರೆ.

ಹಲವು ರೀತಿಯ ತಂತ್ರಗಳನ್ನ ಉಪಯೋಗಿಸ್ತಿದ್ದಾರೆ. ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭೆ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರು ಏನಾದರೂ ಮಾಡಿ ಈ ಬಾರಿ ಸಚಿವರಾಗಲೇಬೇಕು ಅಂತ ಪಣ ತೊಟ್ಟಂತಿದೆ.

ಎರಡನೇ ಬಾರಿ ಶಾಸಕರಾಗಿ ಆಯ್ಕೆ ಯಾಗಿರುವ ಅರವಿಂದ ಬೆಲ್ಲದ ಸಚಿವ ಸ್ಥಾನಕ್ಕೆ ಭಾರಿ ಪೈಪೋಟಿ ನಡೆಸಿದ್ದಾರೆ. ಹಲವು ಸಂಘಟನೆಗಳು, ಅಭಿಮಾನಿಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಚಿವ ಸ್ಥಾನಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಈಗಾಗಲೇ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡಲಾಗುತ್ತಿದೆ.Body:ಇತ್ತ ಇಂದು ಹಲವು ಸಂಘಟನೆಯ ಪದಾಧಿಕಾರಿಗಳು, ಲಿಂಗಾಯತ ಸಮುದಾಯದ ಕಾರ್ಯಕರ್ತರು ಪತ್ರಿಕಾಗೋಷ್ಠಿಯ ಮೂಲಕ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡಬೇಕು ಅಂತ ಒತ್ತಾಯ ಮಾಡಿದರು. ಚಲವಾದಿ ಮಹಾಸಭಾ ಸಂಘಟನೆ ಕಾರ್ಯದರ್ಶಿ ರಾಜೇಶ್ ಕೂಟನ್, ಮತ್ತು ನಳಿನಾ ಮಹಿಳಾ ನಗೆ ಕೂಟದ ಅಧ್ಯಕ್ಷೆ ನಳಿನಾಕ್ಷಿ, ಪ್ರತ್ಯೇಕ ಪತ್ರಿಕಾಗೋಷ್ಠಿ ನಡೆಸಿ ಮಂತ್ರಿ ಸ್ಥಾನಕ್ಕೆ ಒತ್ತಾಯಿಸಿದರು.

ಬೆಲ್ಲದ್ ಅವರಿಗೆ ಉದ್ಯಮ ಕ್ಷೇತ್ರದಲ್ಲಿ ಅನುಭವ ಉಳ್ಳವರು. ಲಿಂಗಾಯತ ಕೋಟಾದಲ್ಲಿ ಸಚಿವ ಸ್ಥಾನ ನೀಡಬೇಕು ಅಂತ ಹೇಳಿದರು ಜೊತೆಗೆ ಶಾಸಕ ನೆಹರೂ ಓಲೇಕಾರ ಅವರಿಗೂ ಸಚಿವ ಸ್ಥಾನ ನೀಡಬೇಕು ಅಂತ ಒತ್ತಾಯಿಸಿದರು.

ಬೈಟ್: ರಾಜೇಶ್ ಕೋಟ್ಯಾನ್, ರಾಜ್ಯ ಚಲವಾದಿ ಮಹಾಸಭಾ ಕಾರ್ಯದರ್ಶಿ

ಬೈಟ್: ನಳಿನಾಕ್ಷಿ, ನಳಿನಿ‌ ನಗೆ ಕೂಟದ ಸದಸ್ಯೆConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.