ETV Bharat / city

ಹುಬ್ಬಳ್ಳಿ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ - Detection of unknown corpse

ಹುಬ್ಬಳ್ಳಿಯ ಅಶೋಕ ನಗರದಲ್ಲಿ ಅಪರಿಚಿತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶವ ಪತ್ತೆ
ಶವ ಪತ್ತೆ
author img

By

Published : Jan 4, 2021, 3:31 PM IST

ಹುಬ್ಬಳ್ಳಿ: ನೇಣು ಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಅಶೋಕ ನಗರ ಪೊಲೀಸ್ ಠಾಣೆ ಬಳಿ ನಡೆದಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಮೃತರ ಮಾಹಿತಿ ತಿಳಿದು ಬಂದಿಲ್ಲ. ಈತ ಸುಮಾರು 35-40 ವರ್ಷದ ಆಸುಪಾಸಿನ ವ್ಯಕ್ತಿಯಾಗಿದ್ದು, ಇಲ್ಲಿನ ರೈಲ್ವೆ ಹಳಿ ಪಕ್ಕದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.