ETV Bharat / city

ಧಾರವಾಡ ಕಟ್ಟಡ ದುರಂತ: ಹಗಲು ರಾತ್ರಿ ಸೇವೆ ಸಲ್ಲಿಸಿದ ಆಂಬುಲೆನ್ಸ್​ ಸಿಬ್ಬಂದಿಗೆ ಸನ್ಮಾನ

author img

By

Published : Apr 25, 2019, 4:37 PM IST

ಧಾರವಾಡ ಕಟ್ಟಡ ದುರಂತದ ವೇಳೆ 56 ಜನರ ಪ್ರಾಣ ಉಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಆಂಬುಲೆನ್ಸ್​ ಚಾಲಕರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಜಿವಿಕೆ ಸಂಸ್ಥೆ ವತಿಯಿಂದ ಸನ್ಮಾನ ಮಾಡಲಾಯಿತು.

ಆಂಬುಲೆನ್ಸ್​ ಸಿಬ್ಬಂದಿಗಳಿಗೆ ಸನ್ಮಾನ

ಧಾರವಾಡ: ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದ್ದ ಧಾರವಾಡ ಕಟ್ಟಡ ದುರಂತದ ವೇಳೆ ಸಮಯಕ್ಕೆ ಸರಿಯಾಗಿ ಕಾರ್ಯ ನಿರ್ವಹಿಸಿ, 56 ಜನರ ಪ್ರಾಣ ಉಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಆಂಬುಲೆನ್ಸ್​ ಸಿಬ್ಬಂದಿಗಳಿಗೆ ಸನ್ಮಾನ ಮಾಡಲಾಯಿತು.

ನಗರದ ಜಿಲ್ಲಾಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ವೇಳೆ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿ 24 ಗಂಟೆಗಳ ನಿರಂತರ ತುರ್ತು ವೈದ್ಯಕೀಯ ಸೇವೆಯನ್ನು ಒದಗಿಸಲು ಕಾರಣಕರ್ತರಾದ ಆಂಬುಲೆನ್ಸ್​ ಚಾಲಕರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಜಿವಿಕೆ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.

ಆಂಬುಲೆನ್ಸ್​ ಸಿಬ್ಬಂದಿಗಳಿಗೆ ಸನ್ಮಾನಿಸುತ್ತಿರುವ ಜಿವಿಕೆ ಸಂಸ್ಥೆ

ಈ ವೇಳೆ ಮಾತನಾಡಿದ ಜಿಲ್ಲಾಸ್ಪತ್ರೆಯ ಸರ್ಜನ್ ಗಿರಿಧರ್ ಕುಕನೂರ್ ಆಂಬುಲೆನ್ಸ್ ಸಿಬ್ಬಂದಿ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

Intro:ಧಾರವಾಡ: ಇಡೀ ರಾಜ್ಯದ ಜನರನ್ನು ಬೆಚ್ಚಿ ಬಿಳಿಸಿದ್ದ ಕಟ್ಟಡ ದುರಂತ ಸಮಯದಲ್ಲಿ ಸರಿಯಾಗಿ ತಮ್ಮ ಕಾರ್ಯವನ್ನು ನಿರ್ವಹಿಸಿ, ೫೬ ಜನರ ಪ್ರಾಣವನ್ನ ಉಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ ೧೦೮ ಅಂಬುಲೆನ್ಸ ಸಿಬ್ಬಂದಿಗಳಿಗೆ, ಜಿವಿಕೆ ಸಂಸ್ಥೆಯ ವತಿಯಿಂದ ಸನ್ಮಾನ ಮಾಡಲಾಯಿತು.

ಧಾರವಾಡದ ಜಿಲ್ಲಾಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಜಿವಿಕೆ ಸಂಸ್ಥೆಯ ವತಿಯಿಂದ ರಕ್ಷಣಾ ಕಾರ್ಯದಲ್ಲಿ ಬಾಗವಹಿಸಿ ೨೪ ಗಂಟೆಗಳು ನಿರಂತರವಾಗಿ ತುರ್ತು ವೈದ್ಯಕೀಯ ಸೇವೆಯನ್ನು ಒದಗಿಸಿದ ಜಿವಿಕೆ ಸಿಬ್ಬಂದಿಗಳಿಗೆ ಸನ್ಮಾನ ಮಾಡಿದರು. Body:ಈ ಸನ್ಮಾನ ಕಾರ್ಯಕ್ರಮದಲ್ಲಿ ಬಾಗವಹಿಸಿದ ಅಂಬುಲೆನ್ಸ್ ಚಾಲಕರ ಮತ್ತು ವೈದ್ಯಕೀಯ ಸಿಬ್ಬಂದಿಗಳು ಕಟ್ಟಡದ ಅಡಿಯಲ್ಲಿ ಸಿಲುಕಿದವರ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಮತ್ತು ಅವರ ಕಾರ್ಯವನ್ನು ಮೆಚ್ಚಲೇಬೇಕೆಂದು ಜಿವಿಕೆ ಸಿಬ್ಬಂದಿಗಳಿಗೆ ಕಾರ್ಯಕ್ರಮದಲ್ಲಿ ಎಲ್ಲರಿಂದಲು ಮೆಚ್ಚುಗೆ ವ್ಯಕ್ತವಾಯಿತು. ಸನ್ಮಾನ ಕಾರ್ಯಕ್ರದ ನಂತರ ಮಾತನಾಡಿದ ಧಾರವಾಡ ಜಿಲ್ಲಾಸ್ಪತ್ರೆಯ ಸರ್ಜನ್ ಗಿರಿಧರ್ ಕುಕನೂರ್ ಅಂಬ್ಯುಲೆನ್ಸ್ ಸಿಬ್ಬಂದಿಗಳ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

ಬೈಟ್: ಗಿರಿದರ್ ಕುಕನೂರ್ ( ಜಿಲ್ಲಾಸ್ಪತ್ರೆ ಸರ್ಜನ್..Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.