ETV Bharat / city

ಧಾರವಾಡ: ಮಜ್ದೂರ್ ಕಾಂಗ್ರೆಸ್ ವತಿಯಿಂದ ಕೊರೊನಾ ವಾರಿಯರ್ಸ್​ಗೆ ಸನ್ಮಾನ - ವಿಶ್ವ ಕಾರ್ಮಿಕರ ದಿನಾಚರಣೆ

ವಿಶ್ವ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಧಾರವಾಡ ಜಿಲ್ಲಾ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ವತಿಯಿಂದ ಕೋವಿಡ್-19 ಮಹಾಮಾರಿ ವಿರುದ್ಧ ಹೋರಾಡುತ್ತಿರುವ ಮುಂಚೂಣಿ ಹೋರಾಟಗಾರರಾದ ವೈದ್ಯಕೀಯ ಸಿಬ್ಬಂದಿಗೆ ಗೌರವ ಸಲ್ಲಿಸಲಾಯಿತು.

Dharwad District National Mazdoor Congress felicitates Corona Warriors
ಧಾರವಾಡ ಜಿಲ್ಲಾ ರಾಷ್ಟ್ರೀಯ ಮಜ್ದೂರ ಕಾಂಗ್ರೆಸ್ ವತಿಯಿಂದ ಕೊರೊನಾ ವಾರಿಯರ್ಸ್​ಗೆ ಸನ್ಮಾನ
author img

By

Published : May 2, 2020, 11:02 AM IST

ಹುಬ್ಬಳ್ಳಿ: ಧಾರವಾಡ ಜಿಲ್ಲಾ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ವತಿಯಿಂದ ಕೊರೊನಾ ವಾರಿಯರ್ಸ್​ಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ವಿಶ್ವ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಜಿಲ್ಲಾಧ್ಯಕ್ಷ ಬಂಗಾರೇಶ ಹಿರೇಮಠ ಅವರ ನೇತೃತ್ವದಲ್ಲಿ ಕೋವಿಡ್-19 ಮಹಾಮಾರಿ ವಿರುದ್ಧ ಹೋರಾಡುತ್ತಿರುವ ಮುಂಚೂಣಿ ಹೋರಾಟಗಾರರಾದ ವೈದ್ಯಕೀಯ ಸಿಬ್ಬಂದಿಗೆ ಗೌರವ ಸಲ್ಲಿಸಲಾಯಿತು.

ವೈದ್ಯಕೀಯ ಸಿಬ್ಬಂದಿಗಳಾದ ಕಿಮ್ಸ್ ನಿರ್ದೇಶಕ ಡಾ‌. ರಾಮಲಿಂಗಪ್ಪ ಅಂಟರತಾನಿ, ಅಧೀಕ್ಷಕ ಅರುಣಕುಮಾರ ಸಿ, ಉಪ ಅಧೀಕ್ಷಕರಾದ ಮುಲ್ಕಿ ಪಾಟೀಲ, ಹಾವೇರಿ ಜಿಲ್ಲಾ ವೈದ್ಯಕೀಯ ಕಾಲೇಜಿನ ವಿಶೇಷ ಅಧಿಕಾರಿ ಉದಯ ಮುಳಗುಂದ, ಮುಖ್ಯ-ನರ್ಸ್​ಗಳಾದ ಶ್ರೀಮತಿ ಶೀಲಾ ಮುರ್ದೋಟಿ, ಸಿ.ಬಿ.ದೊಡ್ಡಮನಿ, ಕೋವಿಡ್-19 ವಾರ್ಡ್​ ಉಸ್ತುವಾರಿಗಳಾದ ಶ್ರೀಮತಿ ಬಿ.ಹನ್ನಪಾಲ್, ಕರುಣ ಬಾಲಕೃಷ್ಣ ಅವರನ್ನು ಸನ್ಮಾನಿಸಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.