ETV Bharat / city

ಯಾರ ಕೈಗೂ ಪೆಟ್ರೋಲ್, ಡಿಸೇಲ್ ಕೊಡಬೇಡಿ: ಹು-ಧಾ ಪೊಲೀಸ್ ಆಯುಕ್ತರಿಂದ ಕಟ್ಟುನಿಟ್ಟಿನ ಸೂಚನೆ - caa news

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಇಂದು ಹುಬಳ್ಳಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್​ಗಳಿಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

petrolbunk
ಯಾರ ಕೈಗೂ ಪೆಟ್ರೋಲ್, ಡಿಸೇಲ್ ಕೊಡಬೇಡಿ
author img

By

Published : Dec 24, 2019, 11:56 AM IST

ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಯಾರಿಗೂ ಖುಲ್ಲಾ ಪೆಟ್ರೋಲ್, ಡಿಸೇಲ್ ನೀಡದಂತೆ ನಗರದ ಪೆಟ್ರೋಲ್ ಬಂಕಗಳಿಗೆ ಹು-ಧಾ ಮಹಾನಗರ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.

petrol bunk
ಹು-ಧಾ ಪೊಲೀಸ್ ಆಯುಕ್ತರಿಂದ ಕಟ್ಟುನಿಟ್ಟಿನ ಸೂಚನೆ

ಸಿಎಎ ವಿರುದ್ಧ ಇಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ವ್ಯಕ್ತಿಗೂ ಖುಲ್ಲಾ/ಲೂಸ್ ಡಿಸೇಲ್ ಹಾಗೂ ಪೆಟ್ರೋಲ್ ನೀಡಬಾರದು. ಒಂದು ವೇಳೆ ವಾಹನಕ್ಕೆ ಹೊರತುಪಡಿಸಿ ಬೇರೆ ರೀತಿಯಲ್ಲಿ ಪೆಟ್ರೋಲ್ ‌ಹಾಗೂ ಡೀಸೆಲ್ ನೀಡಿದ್ದು ಕಂಡು ಬಂದ್ರೆ ಅಂತ ಪೆಟ್ರೋಲ್ ಬಂಕ್​​ಗಳ‌ ಮೇಲೆ ಕಾನೂನು ಕ್ರಮ ಜರುಗಿಸಲಾಗುವದು ಎಂದು ಆಯುಕ್ತರು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.‌

ಪ್ರತಿಭಟನೆ ಹಿನ್ನೆಲೆಯಲ್ಲಿ ಹು-ಧಾ ಮಹಾನಗರದ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಂದೋಬಸ್ತ್ ಆಯೋಜಿಸಲಾಗಿದೆ.

Intro:ಹುಬ್ಬಳ್ಳಿ-04

ಪೌರತ್ವ ತಿದ್ದುಪಡಿ ವಿರೋಧಿಸಿ ಕರೆ ನೀಡಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಪೆಟ್ರೋಲ್ ಬಂಕಗಳಿಗೆ ಹು-ಧಾ ಮಹಾನಗರ ಪೊಲೀಸ್ ಕಮೀಷನರೇಟ್ ವತಿಯಿಂದ ನಿರ್ಬಂಧ ಹೇರಲಾಗಿದೆ.
ಇಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ವ್ಯಕ್ತಿಗೂ ಖುಲ್ಲಾ ಡಿಸೇಲ್ ಹಾಗೂ ಪೆಟ್ರೋಲ್ ನೀಡದಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ ಖುಲಾ ಪೆಟ್ರೋಲ್ ‌ಹಾಗೂ ಡೀಸೆಲ್ ನೀಡಿದ್ದು ಕಂಡು ಬಂದ್ರೆ ಅಂತ ಪೆಟ್ರೋಲ್ ಬಂಕ್ ಗಳ‌ ಮೇಲೆ ಕಾನೂನು ಕ್ರಮ ಜರುಗಿಸಲಾಗುವದು ಎಂದು ಕಮೀಷನರ್ ಕಟ್ಟು ನಿಟ್ಟಿನ ಆದೇಶ ನೀಡಿದ್ದಾರೆ.‌ ಹು-ಧಾ ಮಹಾನಗರದ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಂದೋಬಸ್ತ್ ಆಯೋಜಿಸಲಾಗಿದೆ.Body:H B GaddadConclusion:Etv hubli
ETV Bharat Logo

Copyright © 2025 Ushodaya Enterprises Pvt. Ltd., All Rights Reserved.