ETV Bharat / city

ಹುಬ್ಬಳ್ಳಿಯ ಗಣೇಶ ಮೆರವಣಿಗೆ ವೇಳೆ ಕರ್ತವ್ಯ ಲೋಪ: 16 ಪೊಲೀಸರಿಗೆ ಬಿಸಿ ಮುಟ್ಟಿಸಿದ ಆಯುಕ್ತರು

author img

By

Published : Oct 6, 2019, 12:51 PM IST

ಸೆ.12 ರಂದು ಹುಬ್ಬಳ್ಳಿಯ ಗಣೇಶ ಮೆರವಣಿಗೆ ವೇಳೆ ಸರಣಿ ಚಾಕು ಇರಿತ ಪ್ರಕರಣ ಸಂಬಂಧ ಹಾಗೂ ಕರ್ತವ್ಯಲೋಪದ ಆರೋಪದ ಮೇಲೆ 16 ಜನ ಪೊಲೀಸರನ್ನ ಅಮಾನತು ಮಾಡಿ ಹು-ಧಾ ಪೊಲೀಸ್ ಆಯುಕ್ತ ಆರ್ ದಿಲೀಪ್ ಆದೇಶ ಹೊರಡಿಸಿದ್ದಾರೆ.

ಹು-ಧಾ ಪೊಲೀಸ್ ಆಯುಕ್ತ ಆರ್ ದಿಲೀಪ್

ಹುಬ್ಬಳ್ಳಿ: ಕರ್ತವ್ಯ ಲೋಪ, ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲರಾದ ಪೊಲೀಸರಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ.

ಸೆ.12 ರಂದು ಹುಬ್ಬಳ್ಳಿಯ ಗಣೇಶ ಮೆರವಣಿಗೆ ವೇಳೆ ಸರಣಿ ಚಾಕು ಇರಿತ ಪ್ರಕರಣ ಸಂಬಂಧ ಹಾಗೂ ಕರ್ತವ್ಯಲೋಪದ ಆರೋಪದ ಮೇಲೆ 16 ಜನ ಪೊಲೀಸರನ್ನ ಅಮಾನತು ಮಾಡಿ ಆಯುಕ್ತ ಆರ್.ದಿಲೀಪ್ ಆದೇಶ ಹೊರಡಿಸಿದ್ದಾರೆ.

ಗಣೇಶ ಮೆರವಣಿಗೆ ವೇಳೆ ಒಂದೇ ರಾತ್ರಿ 9 ಕಡೆ ಚಾಕು ಇರಿತ ಘಟನೆ ನಡೆದು ಓರ್ವ ನರ್ಸಿಂಗ್ ವಿದ್ಯಾರ್ಥಿಯ ಹತ್ಯೆಯಾಗಿತ್ತು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾದ ಹಿನ್ನೆಲೆ ಅಮಾನತು ಮಾಡಲಾಗಿದ್ದು, ಆಯುಕ್ತರ ಖಡಕ್ ನಡೆ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ. ಅಲ್ಲದೆ ಹುಬ್ಬಳ್ಳಿಯ ಶಹರ ಠಾಣೆ ಹಾಗೂ ಬೆಂಡಿಗೇರಿ ಠಾಣೆ ಇನ್ಸಪೆಕ್ಟರ್​ಗಳಿಗೆ ಶೋಕಾಸ್ ನೋಟಿಸ್ ಕೂಡ ನೀಡಲಾಗಿದೆ.

Intro:ಹುಬ್ಬಳ್ಳಿ- 02
ಕರ್ತವ್ಯ‌ಲೋಪ, ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾದ ಪೊಲೀಸರಿಗೆ ಹು-ಧಾ ಪೊಲೀಸ್ ಆಯುಕ್ತರು ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ.
ಸೆ.12 ರಂದು ಹುಬ್ಬಳ್ಳಿಯ ಗಣೇಶ ಮೆರವಣಿಗೆ ವೇಳೆ ಸರಣಿ ಚಾಕು ಇರಿತ ಪ್ರಕರಣ ಹಾಗೂ ಕರ್ತವ್ಯಲೋಪದ ಆರೋಪದ ಮೇಲೆ 16 ಜನ ಪೊಲೀಸರನ್ನ ಅಮಾನತು ಮಾಡಿ ಹು- ಧಾ ಪೊಲೀಸ್ ಆಯುಕ್ತ ಆರ್ ದಿಲೀಪ್
ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಗಣೇಶ ಮೆರವಣಿಗೆ ವೇಳೆ ಒಂದೇ ರಾತ್ರಿ 9 ಕಡೆ ಚಾಕು ಇರಿತ ಪ್ರಕರಣ‌ ನಡೆದು ಓರ್ವ ನರ್ಸಿಂಗ್ ವಿಧ್ಯಾರ್ಥಿ ಹತ್ಯೆಯಾಗಿತ್ತು.
ಆ ಹಿನ್ನೆಲೆ ಡಿಸಿಪಿ ಲಾ&ಆರ್ಡರ್ ನಾಗೇಶ್ ಅವರ ವರದಿ ಆಧರಿಸಿ ಅಮಾನತು ಮಾಡಲಾಗಿದೆ. ಅಲ್ಲದೆ ಹುಬ್ಬಳ್ಳಿಯ ಶಹರ ಠಾಣೆ ಹಾಗೂ ಬೆಂಡಿಗೇರಿ ಠಾಣೆ ಇನ್ಸಪೆಕ್ಟರ್ ಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾದ ಹಿನ್ನಲೆ‌ ಆಯುಕ್ತರ ಖಡಕ್ ನಡೆಗೆ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.Body:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.