ETV Bharat / city

ಸಿಎಂ ಪರಿಹಾರ ನಿಧಿಗೆ ವಾಯುವ್ಯ ಸಾರಿಗೆ ಸಂಸ್ಥೆ ವಿಭಾಗದಿಂದ ₹ 2 ಕೋಟಿ ದೇಣಿಗೆ

ಕೊರೊನಾ ವಿರುದ್ಧ ಹೋರಾಡಲು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗದಿಂದ ಸಿಎಂ ಪರಿಹಾರ ನಿಧಿಗೆ ₹ 2.03 ಕೋಟಿ ದೇಣಿಗೆ ನೀಡಲಾಗಿದೆ.

check distribution
ಚೆಕ್​ ಹಸ್ತಾಂತರ
author img

By

Published : May 13, 2020, 2:31 PM IST

ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗದಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹ 2.03 ಕೋಟಿ ದೇಣಿಗೆ ನೀಡಲಾಯಿತು.

ಜಾಗತಿಕ ಮಟ್ಟದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಮಹಾಮಾರಿ ಕೋವಿಡ್-19 ಮುಕ್ತಕ್ಕಾಗಿ ವಾ.ಕ.ರ.ಸಾ. ಸಂಸ್ಥೆಯ ಅಧಿಕಾರಿ, ಸಿಬ್ಬಂದಿ ದಿನದ ವೇತನ ನೀಡಿದ್ದಾರೆ.

press release
ಪತ್ರಿಕಾ ವಿತರಣೆ

ಪರಿಹಾರ ನಿಧಿಗೆ ದಿನದ ವೇತನ ನೀಡಿ ಸಹಕರಿಸಿದ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್​​​ ಅಭಿನಂದನೆ ಸಲ್ಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.