ಹುಬ್ಬಳ್ಳಿ: ಹು-ಧಾ ಕಮೀಷನರ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಪೋಲಿಸ್ ಸಿಬ್ಬಂದಿ ಮಕ್ಕಳು ಎಸ್.ಎಸ್. ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಹಿನ್ನಲೆ ವಿದ್ಯಾರ್ಥಿಗಳಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸನ್ಮಾನಿಸಿ ಶುಭ ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಡಿಸಿಪಿ ಕೃಷ್ಣ ಕಾಂತ, ಬಸರಗಿ, ಎಸಿಪಿ ಅನುಷಾ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.