ETV Bharat / city

ಇಂಧನ ಬೆಲೆ ಏರಿಕೆ ಖಂಡಿಸಿ ಹು-ಧಾ ಕಾಂಗ್ರೆಸ್​​ ಕಾರ್ಯಕರ್ತರಿಂದ ಪ್ರತಿಭಟನೆ - undefined

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್​ನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಹು-ಧಾ ಮಹಾನಗರದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
author img

By

Published : Jul 6, 2019, 6:58 PM IST

ಹುಬ್ಬಳ್ಳಿ/ಧಾರವಾಡ: ಕೇಂದ್ರ ಸರ್ಕಾರದ ಬಜೆಟ್​ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ಹು-ಧಾ ಮಹಾನಗರ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು.

ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ನಗರದ ಅಂಬೇಡ್ಕರ್ ಸರ್ಕಲ್​ನಿಂದ ಚನ್ನಮ್ಮ ವೃತ್ತದವರೆಗೂ ಬೈಕ್ ತಳ್ಳಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಅಲ್ತಾಫ್ ಹಳ್ಳೂರ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ಸಾರ್ವಜನಿಕರ ಅನುಕೂಲಕ್ಕಾಗಿ ಇಲ್ಲ. ಅದು ಸಾರ್ವಜನಿಕರನ್ನು ಸಂಕಷ್ಟಕ್ಕೆ ಸಿಲುಕಿಸುವ ಹಾಗೂ ಅರ್ಥಿಕ ಹೊರೆಯನ್ನುಂಟು ಮಾಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಮಾತಿನಲ್ಲಿ ಮಾತ್ರ ಜನಪರ ಕಾಳಜಿ ತೋರುತ್ತಿದೆ. ಆದರೆ ಕಾರ್ಯ ರೂಪದಲ್ಲಿ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಕಿಡಿಕಾರಿದರು. ಅಲ್ಲದೇ ಕೃಷಿಗೆ ಹಾಗೂ ರೈತರಿಗೆ ಪೂರಕವಾದ ಯೋಜನೆಯನ್ನು ಬಜೆಟ್​ನಲ್ಲಿ ಘೋಷಣೆ ಮಾಡಿಲ್ಲ. ಇದು ನಾಮಮಾತ್ರ ಹಾಗೂ ಜನ ವಿರೋಧಿ ಬಜೆಟ್ ಆಗಿದೆ ಎಂದರು.

Intro:ಹುಬ್ಬಳಿBody:ಸ್ಲಗ್: ಕೇಂದ್ರ ಸರ್ಕಾರ ಬಜೆಟ್ನಲ್ಲಿ ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಬಜೆಟನಲ್ಲಿ ಡಿಸೇಲ್ ಹಾಗೂ ಪೆಟ್ರೋಲ್ ದರ ಏರಿಕೆ ಖಂಡಿಸಿ ಹು-ಧಾ ಮಹಾನಗರ ಕಾಂಗ್ರೆಸ್ ಕಾರ್ಯಕರ್ತರು ಅಂಬೇಡ್ಕರ್ ವೃತ್ತದ ಬಳಿ ಕಪ್ಪು ಬಟ್ಟೆ ಧರಿಸಿ ಹಾಗೂ ಬೈಕ್ ತಳ್ಳುವ ಮೂಲಕ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಅಂಬೇಡ್ಕರ್ ಸರ್ಕಲ್ ನಿಂದ ಚನ್ನಮ್ಮ ವೃತ್ತದವರೆಗೂ ಬೈಕ್ ತಳ್ಳಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ನಂತರ ಮಾಧ್ಯಮ ಜೊತೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಅಲ್ತಾಫ್ ಹಳ್ಳೂರ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ಸಾರ್ವಜನಿಕರ ಅನುಕೂಲಕ್ಕಾಗಿ ಇಲ್ಲ ಅದು ಸಾರ್ವಜನಿಕರನ್ನು ಸಂಕಷ್ಟಕ್ಕೆ ಸಿಲುಕಿಸುವ ಹಾಗೂ ಅರ್ಥಿಕ ಹೊರಯನ್ನುಂಟು ಮಾಡುವ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದರು. ಕೇಂದ್ರ ಸರ್ಕಾರ ಮಾತಿನಲ್ಲಿ ಮಾತ್ರ ಜನಪರ ಕಾಳಜಿ ತೋರುತ್ತಿದೆ ಆದರೇ ಕಾರ್ಯರೂಪದಲ್ಲಿ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಕಿಡಿ ಕಾರಿದರು. ಅಲ್ಲದೇ ಕೃಷಿಗೆ ಹಾಗೂ ರೈತರಿಗೆ ಪೂರಕವಾದ ಯೋಜನೆಯನ್ನು ಬಜೆಟನಲ್ಲಿ ಘೋಷಣೆ ಮಾಡಿಲ್ಲ ಇದು ನಾಮ ಮಾತ್ರ ಹಾಗೂ ಜನ ವಿರೋಧಿ ಬಜೆಟ್ ಆಗಿದೆ ಎಂದು ಗಂಭೀರವಾಗಿ ಆರೋಪಿಸಿದರು.
ಪ್ರತಿಭಟನೆಯಲ್ಲಿ ದ್ವಿಚಕ್ರ ವಾಹನಗಳನ್ನು ರಸ್ತೆ ಮಧ್ಯದಲ್ಲಿ ಮಲಗಿಸುವ ಮೂಲಕ ಹಾಗೂ ರಸ್ತೆಯಲ್ಲಿ ತಳ್ಳಿಕೊಂಡು ಹೋಗುವ ಮೂಲಕ ವಿಭಿನ್ನವಾದ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಸದಾನಂದ ಡಂಗನವರ, ರಜತ್ ಉಳ್ಳಾಗಡ್ಡಿಮಠ, ನವೀದ ಮುಲ್ಲಾ, ಅನ್ವರ ಮುಧೋಳ ಸೇರಿದಂತೆ ಇತರ ಕಾಂಗ್ರೆಸ್ ಕಾರ್ಯಕರ್ತರು ಇದ್ದರು...

ಬೈಟ್:- ಅಲ್ತಾಪ್ ಅಳ್ಳೂರ ಜಿಲ್ಲಾ ಅಧ್ಯಕ್ಷ
________,_____________,___

ಹುಬ್ಬಳ್ಳಿ: ಸ್ಟ್ರಿಂಜರ

ಯಲ್ಲಪ್ಪ‌ ಕುಂದಗೋಳConclusion:ಯಲ್ಲಪ್ ಕುಂದಗೊಳ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.