ETV Bharat / city

ಡಂಗುರ ಸಾರುವ ಮೂಲಕ ಕೊರೊನಾ ಕುರಿತು ಸಾರ್ವಜನಿಕರಲ್ಲಿ ಜಾಗೃತಿ - ಪೊಲೀಸ್ ಠಾಣೆಯಿಂದ ಡಂಗುರ ಹೊಡೆಸುವ ಮೂಲಕ ಕೊರೊನಾ ಕುರಿತು ಸಾರ್ವಜನಿಕರಲ್ಲಿ ಜಾಗೃತಿ

ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಈಗಾಗಲೇ 21 ದಿನಗಳ ಲಾಕ್‌ಡೌನ್ ಘೋಷಿಸಿದೆ. ಈ ಕಾಲಾವಧಿಯಲ್ಲಿ ಜನರು ಕಾಲ ತಮ್ಮ ಮನೆಗಳಿಂದ ಹೊರಬರಬಾರದೆಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಈ ನಡುವೆ ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿಗಾಗಿ ಹೊರಬಂದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ತಿಳಿಸಿದೆ.

Hubli Police
ಹುಬ್ಬಳ್ಳಿ: ಪೊಲೀಸ್ ಠಾಣೆಯಿಂದ ಡಂಗುರ ಹೊಡೆಸುವ ಮೂಲಕ ಕೊರೊನಾ ಕುರಿತು ಸಾರ್ವಜನಿಕರಲ್ಲಿ ಜಾಗೃತಿ
author img

By

Published : Mar 27, 2020, 10:24 AM IST

ಹುಬ್ಬಳ್ಳಿ: ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್​ಡೌನ್ ನಡೆಯುತ್ತಿದೆ. ಕಲಘಟಗಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಪಟ್ಟಣ ಪಂಚಾಯತಿ ಹಾಗು ಯುವಕರ ಗುಂಪಿನ ಸಹಾಯದಿಂದ ಆಸ್ಪತ್ರೆ ಹಾಗೂ ಅಗತ್ಯವಸ್ತು ಖರೀದಿಸುವ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಸಾಮಾಜಿಕ ಅಂತರದ ಮಹತ್ವ ತಿಳಿಸಲಾಗುತ್ತಿದೆ.

ಆಸ್ಪತ್ರೆ, ಬ್ಯಾಂಕ್ ಎಟಿಎಂ, ಮೆಡಿಕಲ್ ಶಾಪ್​, ತರಕಾರಿ ಖರೀದಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಾಕ್ಸ್ ಹಾಕಲಾಗಿದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಯಿತು.

ಅಲ್ಲದೇ, ಕಲಘಟಗಿ ಪೊಲೀಸ್ ಠಾಣೆಯಿಂದ ಡಂಗುರ ಹೊಡೆಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.