ETV Bharat / city

ಪಾಕ್ ಪರ ಘೋಷಣೆ ಪ್ರಕರಣ: ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ಪೊಲೀಸ್ ಕಸ್ಟಡಿಗೆ

author img

By

Published : Feb 25, 2020, 9:25 AM IST

Updated : Feb 25, 2020, 10:12 AM IST

ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರ ಮನವಿ ಮೇರೆಗೆ ಇಲ್ಲಿನ 2ನೇ ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಗಳನ್ನು ಫೆ 25 ರಿಂದ 29 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

hubli-student-pro-pakistan-court-handover-to-police-for-investigation
ಪಾಕ್ ಪರ ಘೋಷಣೆ ಪ್ರಕರಣ

ಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ನೀಡಿ 2ನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

hubli-student-pro-pakistan-court-handover-to-police-for-investigation
ಕೋರ್ಟ್​ ಆದೇಶ ಪ್ರತಿ

ಕಳೆದ ವಾರ ಹುಬ್ಬಳ್ಳಿಯ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ದೇಶದ್ರೋಹದ ಪ್ರಕರಣ ದಾಖಲಾಗಿತ್ತು. ಫೆ‌.17ರಂದು 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಈ ಹಿನ್ನೆಲೆಯಲ್ಲಿ ಮೂವರನ್ನು ಹಿಂಡಲಗಾ ಕಾರಾಗೃಹದಲ್ಲಿ ಇರಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಪೊಲೀಸ್ ಕಸ್ಟಡಿಗೆ ನೀಡುವಂತೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಮನವಿ ಮಾಡಿದ್ದರು.

Last Updated : Feb 25, 2020, 10:12 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.