ETV Bharat / city

ಬಾಕ್ಸಿಂಗ್‌‌ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಹುಬ್ಬಳ್ಳಿ ವಿದ್ಯಾರ್ಥಿನಿಯರು - Boxing Championship 2022

ಕರ್ನಾಟಕ ಸ್ಟೇಟ್ ಲೆವೆಲ್ ಬಾಕ್ಸಿಂಗ್ ಚಾಂಪಿಯನ್​ಶಿಪ್-2022ರ ಸ್ಪರ್ಧೆಯಲ್ಲಿ ಹುಬ್ಬಳ್ಳಿಯ ಅಮೇಚರ್ ಬಾಕ್ಸಿಂಗ್ ಅಸೋಸಿಯೇಷನ್ ಕ್ಲಾಸ್​ನ ಮೂವರು ವಿದ್ಯಾರ್ಥಿನಿಯರು ಮೂರು ಬೆಳ್ಳಿ ಪದಕ ಗಿಟ್ಟಿಸಿಕೊಂಡಿದ್ದಾರೆ..

Hubli students got silver medal in boxing championship
ಬಾಕ್ಸಿಂಗ್‌‌ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಹುಬ್ಬಳ್ಳಿ ವಿದ್ಯಾರ್ಥಿನಿಯರು
author img

By

Published : Apr 12, 2022, 12:16 PM IST

ಹುಬ್ಬಳ್ಳಿ(ಧಾರವಾಡ) : ಬಾಕ್ಸಿಂಗ್‌‌ ಸ್ಪರ್ಧೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಯ ವಿದ್ಯಾರ್ಥಿನಿಯರು ಸಾಧನೆ ಮಾಡಿ ಹುಬ್ಬಳ್ಳಿಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಸ್ಟೇಟ್ ಲೆವೆಲ್ ಬಾಕ್ಸಿಂಗ್ ಚಾಂಪಿಯನ್​ಶಿಪ್​ನಲ್ಲಿ ಹುಬ್ಬಳ್ಳಿಯ ಮೂವರು ವಿದ್ಯಾರ್ಥಿನಿಯರಿಗೆ ಬೆಳ್ಳಿ ಪದಕ ಲಭಿಸಿದೆ.

ಬಾಕ್ಸಿಂಗ್‌‌ ಸ್ಪರ್ಧೆ

ಇದನ್ನೂ ಓದಿ: ಡಾ. ರಾಜ್ 16ನೇ ವರ್ಷದ ಪುಣ್ಮ ಸ್ಮರಣೆ : ಕುಟುಂಬಸ್ಥರಿಂದ ಸಮಾಧಿಗೆ ಪೂಜೆ

ಕರ್ನಾಟಕ ಸ್ಟೇಟ್ ಲೆವೆಲ್ ಬಾಕ್ಸಿಂಗ್ ಚಾಂಪಿಯನ್​ಶಿಪ್-2022ರ ಸ್ಪರ್ಧೆಯಲ್ಲಿ ಹುಬ್ಬಳ್ಳಿಯ ಅಮೇಚರ್ ಬಾಕ್ಸಿಂಗ್ ಅಸೋಸಿಯೇಷನ್ ಕ್ಲಾಸ್​ನ ಮೂವರು ವಿದ್ಯಾರ್ಥಿನಿಯರು ಮೂರು ಬೆಳ್ಳಿ ಪದಕ ಗಿಟ್ಟಿಸಿಕೊಂಡಿದ್ದಾರೆ.

ಕೋಚ್​ ಯೋಗೇಶ್ ಸಾಲಿಯಾನ್ ನೀಡಿರುವ ತರಬೇತಿ ಮೂಲಕ ಪೂನಮ್ ಜೈನ್, ಜಿಯಾ ಮೆಹಥಾ, ಕಾಶೀಶ್ ಜೈನ್ ಈ ಸಾಧನೆ ಮಾಡಿದ್ದಾರೆ. ಮತ್ತಷ್ಟು ಪ್ರೋತ್ಸಾಹ ಸಿಕ್ಕರೆ ದಾಖಲೆ ಮಾಡುವ ಭರವಸೆಯನ್ನು ವಿದ್ಯಾರ್ಥಿಗಳು ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.