ETV Bharat / city

ಲಾಕ್​ಡೌನ್​​ನಲ್ಲಿ ಮದ್ಯ ಮಾರಾಟ : ವೈನ್ ಶಾಪ್​ ಮೇಲೆ ಅಬಕಾರಿ ಅಧಿಕಾರಿಗಳ ದಾಳಿ - hubli crime news

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿ​ ಮೇಲೆ ದಾಳಿ ಮಾಡಿದ ಅಧಿಕಾರಿಗಳು ವಿವಿಧ ಬ್ರಾಂಡಿನ 18,34,174 ರೂ. ಮೌಲ್ಯದ ಮದ್ಯ ಹಾಗೂ ಒಂದು ಆಟೋ ರಿಕ್ಷಾ ವಶಕ್ಕೆ ಪಡೆದಿದ್ದಾರೆ.

 Illegal liquor sales in hubli
Illegal liquor sales in hubli
author img

By

Published : Jun 11, 2021, 9:55 PM IST

ಹುಬ್ಬಳ್ಳಿ: ಲಾಕ್​ಡೌನ್ ಅವಧಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೈನ್ ಶಾಪ್ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ವಶಪಡಿಸಿಕೊಂಡಿರುವ ಘಟನೆ ನಗರದ ಸಿಂಪಿಗಲ್ಲಿಯಲ್ಲಿ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ರುಕ್ಮಿಣಿ ಶೆಟ್ಡಿ ಎಂಬುವರ ಒಡೆತನದ ಗುರುದತ್ತ ವೈನ್ಸ್ ಮೇಲೆ ಅಬಕಾರಿ ನಿರೀಕ್ಷಕರಾದ ನೇತ್ರಾ ಉಪ್ಪಾರ ನೇತೃತ್ವದಲ್ಲಿ ದಾಳಿ ಮಾಡಿ ವಿವಿಧ ಬ್ರಾಂಡಿನ 18,34,174 ರೂ. ಮೌಲ್ಯದ ಮದ್ಯ ಹಾಗೂ ಒಂದು ಆಟೋ ರಿಕ್ಷಾವನ್ನು ವಶಕ್ಕೆ ಪಡೆದಿದ್ದಾರೆ.

ಅಬಕಾರಿ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.