ETV Bharat / city

ಶಾಸಕಿ ಕುಸುಮಾವತಿ ಶಿವಳ್ಳಿಯವರ ಜನ ಸಂಪರ್ಕ ಕಚೇರಿ ಉದ್ಘಾಟನೆ - ಶಾಸಕಿ ಕುಸುಮಾವತಿ ಕಚೇರಿ ಉದ್ಘಾಟನೆ

ಕ್ಷೇತ್ರದ ಜನರ ಸಮಸ್ಯೆಗೆ ಸ್ಪಂದಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕುಂದಗೋಳ ಪಟ್ಟಣದಲ್ಲಿ‌ ಶಾಸಕಿ ಕುಸುಮಾವತಿ ಶಿವಳ್ಳಿಯವರು ಜನ ಸಂಪರ್ಕ ಕಚೇರಿಯನ್ನು ತೆರೆದಿದ್ದಾರೆ.

inauguration-of-the-public-relations-office-of-mla-kusumawathi-shivalli
ಶಾಸಕಿ ಕುಸುಮಾವತಿ ಶಿವಳ್ಳಿ
author img

By

Published : Feb 11, 2020, 7:57 PM IST

ಹುಬ್ಬಳ್ಳಿ : ತಾಲೂಕಿನ ಕುಂದಗೋಳ ಪಟ್ಟಣದಲ್ಲಿ‌ ಶಾಸಕಿ ಕುಸುಮಾವತಿ ಶಿವಳ್ಳಿಯವರ ಜನ ಸಂಪರ್ಕ ಕಚೇರಿಯನ್ನು ವಿಮಲ ರೇಣುಕಾಚಾರ್ಯ ಶಿವಾಚಾರ್ಯ ಮಹಾಸ್ವಾಮಿಗಳು ಉದ್ಘಾಟನೆ ಮಾಡಿದರು.

ಶಾಸಕಿ ಕುಸುಮಾವತಿ ಶಿವಳ್ಳಿಯವರ ಜನ ಸಂಪರ್ಕ ಕಚೇರಿ ಉದ್ಘಾಟನೆ

ಕ್ಷೇತ್ರದ ಜನರ ಸಮಸ್ಯೆಗೆ ಸ್ಪಂದಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಕಚೇರಿಯನ್ನು ತೆರೆಯಲಾಗಿದೆ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.