ETV Bharat / city

ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್​-ಶಿವಸೇನೆ ಪ್ರತಿಭಟನೆ - ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ

ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಜೆಡಿಎಸ್ ಹಾಗೂ ಶಿವಸೇನಾ ಕಾರ್ಯಕರ್ತರು, ರಮೇಶ್​ ಜಾರಕಿಹೊಳಿ ವಿರುದ್ಧ ಘೋಷಣೆ ಕೂಗಿ, ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

JDS and Shivsena protests demanding resignation of Ramesh jarakiholi
ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್​-ಶಿವಸೇನೆ ಪ್ರತಿಭಟನೆ
author img

By

Published : Mar 3, 2021, 12:49 PM IST

ಹುಬ್ಬಳ್ಳಿ: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಾಯಿಸಿ ಜೆಡಿಎಸ್ ಹಾಗೂ ಶಿವಸೇನಾ ಕಾರ್ಯಕರ್ತರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.

ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್​-ಶಿವಸೇನೆ ಪ್ರತಿಭಟನೆ

ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಜೆಡಿಎಸ್ ಹಾಗೂ ಶಿವಸೇನಾ ಕಾರ್ಯಕರ್ತರು, ರಮೇಶ್​ ಜಾರಕಿಹೊಳಿ ವಿರುದ್ದ ಘೋಷಣೆ ಕೂಗಿ, ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಓದಿ: ರಮೇಶ್ ಜಾರಕಿಹೊಳಿ‌ ರಾಜೀನಾಮೆಗೆ ಆಗ್ರಹ: ಗೋಕಾಕಿನಲ್ಲಿ ಚಡ್ಡಿ ಹಿಡಿದು ಪ್ರತಿಭಟನೆ

ರಮೇಶ್​ ಜಾರಕಿಹೊಳಿ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಕೆಲಸ ಕೊಡಿಸುವ ಆಮಿಷವೊಡ್ಡಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿರುವುದು ಖಂಡನೀಯ. ಅವರು ಸಚಿವ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆ ಕಳೆದು ಕೊಂಡಿದ್ದು, ‌ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.