ETV Bharat / city

ಹು - ಧಾ ಪಾಲಿಕೆ ಚುನಾವಣೆ: 34 ಬಂಡಾಯ ಅಭ್ಯರ್ಥಿಗಳ ವಿರುದ್ಧ ಕೆಪಿಸಿಸಿ ಶಿಸ್ತು ಕ್ರಮ - HUDA city corporation election

ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಶಿಸ್ತು ಉಲ್ಲಂಘಿಸಿ ಪಕ್ಷೇತರರಾಗಿ ಸ್ಪರ್ಧೆ ನಡೆಸಿದ 34 ಜನ ಬಂಡಾಯ ಅಭ್ಯರ್ಥಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿ, ಕೆಪಿಪಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಸೋಮವಾರ ಆದೇಶ ಹೊರಡಿಸಿದ್ದಾರೆ.

HUDA city corporation election
ಹು-ಧಾ ಪಾಲಿಕೆ ಚುನಾವಣೆ
author img

By

Published : Aug 31, 2021, 4:30 PM IST

ಹುಬ್ಬಳ್ಳಿ: ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಸ್ವಪಕ್ಷೀಯರ ವಿರುದ್ಧ ಕೊನೆಗೂ ಕೆಪಿಸಿಸಿ ಶಿಸ್ತು ಕ್ರಮ ಜರುಗಿಸಿದೆ.

34 ಜನ ಬಂಡಾಯ ಅಭ್ಯರ್ಥಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿಲಾಗಿದೆ. ಈ ಕುರಿತು ಕೆಪಿಪಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಸೋಮವಾರ ಆದೇಶ ಹೊರಡಿಸಿದ್ದಾರೆ. ಇದರಲ್ಲಿ ಪಾಲಿಕೆಯ ಐವರು ಮಾಜಿ ಸದಸ್ಯರು ಸಹ ಸೇರಿದ್ದಾರೆ.

HUDA city corporation election
34 ಬಂಡಾಯ ಅಭ್ಯರ್ಥಿಗಳ ವಿರುದ್ಧ ಕೆಪಿಸಿಸಿ ಶಿಸ್ತು ಕ್ರಮ

ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಶಿಸ್ತು ಉಲ್ಲಂಘಿಸಿ ಪಕ್ಷೇತರರಾಗಿ ಸ್ಪರ್ಧೆ ನಡೆಸಿದ್ದಲ್ಲದೇ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಓದಿ: ಮಹಾನಗರ ಪಾಲಿಕೆ ಚುನಾವಣೆ: ಸೆಕ್ಷನ್​ 144 ಜಾರಿ ಮಾಡಿ ಧಾರವಾಡ ಡಿಸಿ ಆದೇಶ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.