ETV Bharat / city

ಕಲಬುರ್ಗಿ ಹತ್ಯೆ ಕೇಸ್‌: ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಿದ SIT​ - undefined

ಹಿರಿಯ ಸಂಶೋಧಕ ಎಂ‌‌.ಎಂ‌ ಕಲಬುರ್ಗಿ ಹತ್ಯೆ ಸಂಬಂಧಪಟ್ಟ ಇಬ್ಬರು ಆರೋಪಿಗಳನ್ನು ತೀವ್ರ ವಿಚಾರಣೆಗೊಳಪಡಿಸಿರುವ ಎಸ್ಐಟಿ, ಧಾರವಾಡದ 3ನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳು ನ್ಯಾಯಾಲಯಕ್ಕೆ ಹಾಜರ್​
author img

By

Published : Jun 6, 2019, 4:41 PM IST

ಧಾರವಾಡ : ಹಿರಿಯ ಸಂಶೋಧಕ ಎಂ‌‌.ಎಂ‌ ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳನ್ನು ಇಂದು ವಿಶೇಷ ತನಿಖಾ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.​

ಮಹಾರಾಷ್ಟ್ರದ ಅಮೋಲ್ ಕಾಳೆ, ಬೆಳಗಾವಿಯ ಪ್ರವೀಣ್​ ಚತುರ್‌ ಎಂಬಿಬ್ಬರು ಆರೋಪಿಗಳನ್ನು ತನಿಖೆಗೊಳಪಡಿಸಿರುವ ಎಸ್ಐಟಿ ಪೊಲೀಸರು, ಧಾರವಾಡದ 3ನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

M M Kalaburgi Murder case
ಧಾರವಾಡದಲ್ಲಿರುವ ನ್ಯಾಯಾಲಯ ಕಟ್ಟಡ

ಆರೋಪಿಗಳನ್ನು ನಾಳೆಯವರೆಗೂ ಎಸ್‌ಐಟಿ ವಶದಲ್ಲೇ ಇರುವಂತೆ ಸೂಚಿಸಲಾಗಿತ್ತು. ಆದ್ರೆ, ಒಂದು ದಿನ‌ ಮುಂಚಿತವಾಗಿಯೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

sample description

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.