ETV Bharat / city

ಹುಬ್ಬಳ್ಳಿಯಲ್ಲಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ: ಸಾರ್ವಜನಿಕರ ಆಕ್ರೋಶ

ವಾಣಿಜ್ಯ ನಗರಿಯಲ್ಲಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ ಎಗ್ಗಿಲ್ಲದೆ ನಡೆಯುತ್ತಿದ್ದು, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಈ ರೀತಿ ಗಣೇಶ ಮೂರ್ತಿ ತಯಾರಿಕೆಗೆ ಕಡಿವಾಣ ಹಾಕಿದರೂ ಕೂಡ ನಗರದ ಹೊರವಲಯದ ಗಬ್ಬೂರು ಬೈಪಾಸ್ ಬಳಿ ರಾಜಾರೋಷವಾಗಿ ಗಣೇಶ ಮೂರ್ತಿ ತಯಾರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಪಿಒಪಿ ಗಣೇಶ ಮೂರ್ತಿ
author img

By

Published : Aug 2, 2019, 12:56 PM IST

ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ ಎಗ್ಗಿಲ್ಲದೆ ನಡೆಯುತ್ತಿದ್ದು, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಈ ರೀತಿ ಗಣೇಶ ಮೂರ್ತಿ ತಯಾರಿಕೆಗೆ ಕಡಿವಾಣ ಹಾಕಿದರೂ ಕೂಡ ನಗರದ ಹೊರವಲಯದ ಗಬ್ಬೂರು ಬೈಪಾಸ್ ಬಳಿ ರಾಜಾರೋಷವಾಗಿ ಗಣೇಶ ಮೂರ್ತಿ ತಯಾರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಧಾರವಾಡ ಜಿಲ್ಲಾಡಳಿತ ಪಿಒಪಿ ಗಣೇಶ ಮೂರ್ತಿ ತಯಾರಿಕೆಗೆ ಕಡಿವಾಣ ಹಾಕುವ ಹಿನ್ನೆಲೆ ಸೂಚನೆ ನೀಡಿದ್ದರೂ ಕೂಡ ಯಾವುದೇ ನಿಯಮ‌ ಪರಿಪಾಲನೆಯಾಗದೇ ಮೂರ್ತಿಯ ತಯಾರಿಕೆ ಮುಂದುವರೆದಿದೆ. ಅಷ್ಟೇ ಅಲ್ಲದೆ ಅನ್ಯ ರಾಜ್ಯ ಹಾಗೂ ಜಿಲ್ಲೆಗಳಿಂದ ಗಣೇಶ ಮೂರ್ತಿಗಳನ್ನು ತರಿಸಿಕೊಂಡು ಸಂಗ್ರಹಿಸಿಡಲಾಗುತ್ತಿದೆ. ಹು-ಧಾ ಮಹಾನಗರದಲ್ಲಿ ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ನಡೆಯುವ ಸಭೆಗಳು ನೆಪ ಮಾತ್ರವಾಗಿದ್ದು, ಕೊಂಚ ಕೂಡ ಉಪಯೋಗಕ್ಕೆ ಬಾರದಂತಾಗಿವೆ ಎನ್ನಲಾಗಿದೆ.

ಹಲವು ಕಡೆಗಳಲ್ಲಿ ತೆರೆಮರೆಯಲ್ಲಿ ಇಂತಹ ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ ನಡೆಯುತ್ತಿದ್ದರು ಕೂಡ ಸ್ಥಳೀಯ ಆಡಳಿತ ಮಂಡಳಿ ಕಾಳಜಿ ವಹಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಪರಿಸರ ಸಂರಕ್ಷಣಾ ಅಧಿಕಾರಿಗಳು ಎಚ್ಚೆತ್ತುಕೊಂಡು ಪಿಒಪಿ ಗಣೇಶ ಮೂರ್ತಿ ತಯಾರಿಕಾ ಘಟಕ, ಮಾರಾಟಗಾರರಿಗೆ ಕಡಿವಾಣ ಹಾಕಬೇಕಿದೆ.

Intro:ಹುಬ್ಬಳ್ಳಿ-01
ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ‌. ಜಿಲ್ಲಾಡತ ಹಾಗೂ ಮಹಾನಗರ ಪಾಲಿಕೆ ಪಿಒಪಿ ಗಣೇಶ ಮೂರ್ತಿ ತಯಾರಿಕೆಗೆ ಕಡುವಾಣ ಹಾಕಿದರೂ ಕೂಡ ನಗರದ ಹೊರವಲಯದ ಗಬ್ಬೂರು ಬೈಪಾಸ್ ಬಳಿ ರಾಜಾರೋಷವಾಗಿ ಗಣೇಶ ಮೂರ್ತಿ ತಯಾರಿಸಲಾಗುತ್ತಿದೆ. ಇನ್ನು ಕೆಲವು ಕಡೆ ಅನ್ಯ ರಾಜ್ಯ ಹಾಗೂ ಜಿಲ್ಲೆಗಳಿಂದ ತಯಾರಿಸು ಪಿಒಪಿ ಗಣೇಶ ಮೂರ್ತಿಗಳನ್ನು ತರಿಸಿಕೊಂಡು ಸಂಗ್ರಹಿಸಿಡಲಾಗುತ್ತಿದೆ.
ಧಾರವಾಡ ಜಿಲ್ಲಾಡಳಿತ ಕಡಿವಾಣ ಹಾಕುವ ಹಿನ್ನೆಲೆಯಲ್ಲಿ ಸೂಚನೆ ನೀಡಿದ್ದರೂ ಕೂಡ ಯಾವುದೇ ನಿಯಮ‌ ಪರಿ ಪಾಲನೆಯಾಗದೇ ಪಿಒಪಿ ಗಣೇಶ ಮೂರ್ತಿಯ ತಯಾರಿಕಾ ಕಾರ್ಯಾಚರಣೆ ನಡೆಯುತ್ತಿದೆ. ಹು-ಧಾ ಮಹಾನಗರದಲ್ಲಿ ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ನಡೆಯುವ ಸಭೆಗಳು ನೆಪ ಮಾತ್ರವಾಗಿದ್ದು, ಕೊಂಚ ಕೂಡ ಉಪಯೋಗಕ್ಕೆ ಬಾರದಂತಾಗಿವೆ.
ಹಲವು ಕಡೆಗಳಲ್ಲಿ ತೆರೆ ಮರೆಯಲ್ಲಿ ಇಂತಹ ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ ನಡೆಯುತ್ತಿದ್ದರು ಕೂಡ ಸ್ಥಳಿಯ ಆಡಳಿತ ಮಂಡಳಿ ನಿಷ್ಕಾಳಜಿ ತೋರುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಪರಿಸರ ಸಂರಕ್ಷಣಾ ಅಧಿಕಾರಿಗಳು ಎಚ್ಚೆತ್ತುಕೊಂಡು ಪಿಒಪಿ ಗಣೇಶ ಮೂರ್ತಿ ತಯಾರಿಕ ಘಟಕ ಹಾಗೂ ಮಾರಾಟಗಾರರಿಗೆ ಕಡಿವಾಣ ಹಾಕುವ ಮೂಲಕ ಮಣ್ಣಿನ ಗಣೇಶ ಮೂರ್ತಿ ತಯಾರಿಸಯವ ಕಲಾವಿದರ ಹಿತಾಸಕ್ತಿ ಕಾಪಾಡಬೇಕಿದೆ.Body:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.