ETV Bharat / city

ಕೋವಿಡ್ ಸೆಂಟರ್​ಗೆ ಅಟೆಂಡರ್ ಸೋಗಿನಲ್ಲಿ ಬಂದು ಮೊಬೈಲ್ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಅಟೆಂಡರ್ ಸೋಗಿನಲ್ಲಿ ಕಿಮ್ಸ್ ಆಸ್ಪತ್ರೆಯ ಕೋವಿಡ್ ಸೆಂಟರ್​ಗೆ ಬಂದ ಚಾಲಾಕಿ ಕಳ್ಳನೊಬ್ಬ, ಸಿಬ್ಬಂದಿಯೊಬ್ಬರ ಐವತ್ತು ಸಾವಿರ ರೂ. ಮೌಲ್ಯದ ಮೊಬೈಲ್ ಕದ್ದು ಪರಾರಿಯಾಗಿದ್ದಾನೆ.

Hubli
ಕೋವಿಡ್ ಸೆಂಟರ್​ಗೆ ಅಟೆಂಡರ್ ಸೋಗಿನಲ್ಲಿ ಬಂದು ಮೊಬೈಲ್ ಕಳ್ಳತನ
author img

By

Published : May 20, 2021, 10:36 AM IST

Updated : May 20, 2021, 12:05 PM IST

ಹುಬ್ಬಳ್ಳಿ: ಕೋವಿಡ್ ಸೆಂಟರ್‌ನಲ್ಲಿಯೇ ಮೊಬೈಲ್ ಕಳ್ಳತನ ಮಾಡಿರುವ ಘಟನೆ ಕಿಮ್ಸ್ ಆಸ್ಪತ್ರೆಯ ಕೋವಿಡ್ ಕೇರ್​ ಸೆಂಟರ್​ನಲ್ಲಿ ನಡೆದಿದೆ.

ಅಟೆಂಡರ್ ಸೋಗಿನಲ್ಲಿ ಕಿಮ್ಸ್ ಆಸ್ಪತ್ರೆಯ ಕೋವಿಡ್ ಕೇರ್​ ಸೆಂಟರ್​ಗೆ ಬಂದ ಚಾಲಾಕಿ ಕಳ್ಳ, ಸಿಬ್ಬಂದಿಯೊಬ್ಬರ ಐವತ್ತು ಸಾವಿರ ರೂ. ಮೌಲ್ಯದ ಮೊಬೈಲ್ ಕದ್ದು ಪರಾರಿಯಾಗಿದ್ದಾನೆ. ಖದೀಮನ ಸಂಪೂರ್ಣ ಚಲನವಲನ ಆಸ್ಪತ್ರೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋವಿಡ್ ಸೆಂಟರ್​ಗೆ ಅಟೆಂಡರ್ ಸೋಗಿನಲ್ಲಿ ಬಂದು ಮೊಬೈಲ್ ಕಳ್ಳತನ

ಓದಿ: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ವೆಂಟಿಲೇಟರ್ ಸಿಗದೆ ವೃದ್ಧೆ ಸಾವು ಆರೋಪ

Last Updated : May 20, 2021, 12:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.