ETV Bharat / city

60ಕ್ಕೂ ಹೆಚ್ಚು ಅಭ್ಯರ್ಥಿಗಳು ಕೆಎಎಸ್ ಪರೀಕ್ಷೆಗೆ ಆಯ್ಕೆ:  ಕ್ಲಾಸಿಕ್​​ ನಿರ್ದೇಶಕ ಲಕ್ಷ್ಮಣ ಉಪ್ಪಾರ ಸಂತಸ - ಜ. 12ರಂದು ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದ್ದು

ಕೆಲ‌ ದಿನಗಳ ಹಿಂದೆ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದ ಕೆಎಎಸ್ ಪರೀಕ್ಷೆಯಲ್ಲಿ ಸಂಸ್ಥೆಯಿಂದ ಮಾರ್ಗದರ್ಶನ ಪಡೆದ 60 ಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕ್ಲಾಸಿಕ್ ಸಂಸ್ಥೆ ನಿರ್ದೇಶಕ ಲಕ್ಷ್ಮಣ ಉಪ್ಪಾರ ತಿಳಿಸಿದ್ದಾರೆ.

KN_DWD_3_classic_uppar_protest_avb_KA10001
ಕ್ಲಾಸಿಕ್ ಸಂಸ್ಥೆಯಿಂದ 60ಕ್ಕೂ ಹೆಚ್ಚು ಅಭ್ಯರ್ಥಿಗಳು ಕೆಎಎಸ್ ಪರೀಕ್ಷೆಗೆ ಆಯ್ಕೆ: ನಿರ್ದೇಶಕ ಲಕ್ಷ್ಮಣ ಉಪ್ಪಾರ ಸಂತಸ
author img

By

Published : Jan 2, 2020, 9:00 PM IST

ಧಾರವಾಡ: ಕೆಲ‌ ದಿನಗಳ ಹಿಂದೆ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದ ಕೆಎಎಸ್ ಪರೀಕ್ಷೆಯಲ್ಲಿ ಸಂಸ್ಥೆಯಿಂದ ಮಾರ್ಗದರ್ಶನ ಪಡೆದ 60ಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕ್ಲಾಸಿಕ್ ಸಂಸ್ಥೆ ನಿರ್ದೇಶಕ ಲಕ್ಷ್ಮಣ ಉಪ್ಪಾರ ತಿಳಿಸಿದ್ದಾರೆ.

ಕ್ಲಾಸಿಕ್ ಸಂಸ್ಥೆಯಿಂದ 60ಕ್ಕೂ ಹೆಚ್ಚು ಅಭ್ಯರ್ಥಿಗಳು ಕೆಎಎಸ್ ಪರೀಕ್ಷೆಗೆ ಆಯ್ಕೆ: ನಿರ್ದೇಶಕ ಲಕ್ಷ್ಮಣ ಉಪ್ಪಾರ ಸಂತಸ

1997ರಲ್ಲಿ ಆರಂಭವಾದ ಈ ಸಂಸ್ಥೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಮಾರ್ಗದರ್ಶನ ಪಡೆಯುತ್ತಿದ್ದಾರೆ. ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಜ. 12ರಂದು ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಅಂದು ಜನಪ್ರತಿನಿಧಿಗಳು ಧಾರವಾಡ ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು. ಸರಣಿ ಪರೀಕ್ಷೆಗಳು, ಅಣಕು ಸಂದರ್ಶನಗಳ ಮೂಲಕ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭ್ಯರ್ಥಿಗಳು ಆಯ್ಕೆ ಆಗುವಂತೆ ಹೆಚ್ಚಿನ ಪ್ರಯತ್ನ ಮಾಡಲಾಗುವುದು ಎಂದು ಮಾಹಿತಿ‌ ನೀಡಿದರು.

Intro:ಧಾರವಾಡ: ಕೆಲ‌ದಿನಗಳ ಹಿಂದೆ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದ ಕೆಎಎಸ್ ಪರೀಕ್ಷೆಯಲ್ಲಿ ಸಂಸ್ಥೆಯಲ್ಲಿ ಮಾರ್ಗದರ್ಶನ ಪಡೆದ ೬೦ಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕ್ಲಾಸಿಕ್ ಸಂಸ್ಥೆ ನಿರ್ದೇಶಕ ಲಕ್ಷ್ಮಣ ಉಪ್ಪಾರ ಹೇಳಿದರು.

ಧಾರವಾಡದ ಕ್ಲಾಸಿಕ್ ಸಂಸ್ಥೆ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ೧೯೯೭ರಲ್ಲಿ ಆರಂಭವಾದ ಈ ಸಂಸ್ಥೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಮಾರ್ಗದರ್ಶನ ಪಡೆಯುತ್ತಿದ್ದಾರೆ. ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಜ. ೧೨ರಂದು ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆಅಂದು ಜನಪ್ರತಿನಿಧಿಗಳು ಧಾರವಾಡ ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.Body:ಸರಣಿ ಪರೀಕ್ಷೆಗಳು, ಅಣಕು ಸಂದರ್ಶನಗಳ ಮೂಲಕ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭ್ಯರ್ಥಿಗಳು ಆಯ್ಕೆ ಆಗುವಂತೆ ಹೆಚ್ಚಿನ ಪ್ರಯತ್ನ ಮಾಡಲಾಗುವುದು ಎಂದು ಮಾಹಿತಿ‌ ನೀಡಿದರು.

ಬೈಟ್: ಲಕ್ಷ್ಮಣ ಉಪ್ಪಾರ, ಕ್ಲಾಸಿಕ್ ಸಂಸ್ಥೆ . Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.