ETV Bharat / city

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಮಹಿಳೆಯರಿಂದ ಪ್ರಾರ್ಥನೆ.. - ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧ

ಈ ಸಂದರ್ಭದಲ್ಲಿ ನೂರಾರು ಮುಸ್ಲಿಂ ಮಹಿಳೆಯರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು.

Muslim womens opposition to the Citizenship Amendment Act
ಪೌರತ್ವ ತಿದ್ದುಪಡಿ ಕಾಯ್ದೆಗೆ ಮುಸ್ಲಿಂ ಮಹಿಳೆಯರಿಂದ ಪ್ರಾರ್ಥನೆ
author img

By

Published : Jan 26, 2020, 8:34 AM IST

ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶಾದ್ಯಂತ ಭಾರಿ ವಿರೋಧ ವ್ಯಕ್ತವಾಗ್ತಾನೆ ಇದೆ. ಹುಬ್ಬಳ್ಳಿಯಲ್ಲೂ ಕೂಡ ಮುಸ್ಲಿಂ ಸಮುದಾಯದವರು ಸಿಎಎ ಹಾಗೂ ಎನ್ಆರ್‌ಸಿ ರದ್ದುಗೊಳ್ಳುವಂತಾಗಲಿ ಅಂತಾ ಹಳೇಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯ್ತು.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮುಸ್ಲಿ ಮಹಿಳೆಯರಿಂದ ಸಾಮೂಹಿಕ ಪ್ರಾರ್ಥನೆ..

ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಿಎಎ ಮುಸ್ಲಿಂ ಹಾಗೂ ಅಲ್ಪಸಂಖ್ಯಾತರಿಗೆ ಸಂಕಷ್ಟವನ್ನು ತಂದೊಡ್ಡುವ ಕಾಯ್ದೆಯಾಗಿದೆ ಎಂದು ಅಸಮಾಧಾನ ಹೊರಹಾಕಿದರು. ಕೂಡಲೇ ಕೇಂದ್ರ ಸರ್ಕಾರ ದೇಶದ ಮುಸ್ಲಿಂ ಸಮುದಾಯದವರ ಹಿತದೃಷ್ಟಿಯಿಂದ ಸಿಎಎ ಹಾಗೂ ಎನ್‌ಆರ್‌ಸಿ ರದ್ದುಗೊಳಿಸಿಬೇಕು ಎಂದು ಒತ್ತಾಯಿಸಿದರು.

Intro:HubliBody:*ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಮುಸ್ಲಿಂ ಮಹಿಳೆಯರಿಂದ ಪ್ರಾರ್ಥನೆ*

ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ಕಾಯ್ದೆ ತಿದ್ದುಪಡಿಗೆ ದೇಶಾದ್ಯಂತ ಮುಸ್ಲಿಂ ಹಾಗೂ ಅಲ್ಪಸಂಖ್ಯಾತ ‌ಸಮುದಾಯದವರು ವಿರೋಧ ವ್ಯಕ್ತಪಡಿಸುತಿದ್ದು,ಹುಬ್ಬಳ್ಳಿಯಲ್ಲಿಯೂ ಕೂಡ ಮುಸ್ಲಿಂ ಸಮುದಾಯದವರು ಸಿಎಎ ಹಾಗೂ ಎನ್.ಆರ್.ಸಿ ರದ್ದುಗೊಳಿಸುವಂತೆ ಹಳೆ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸಿದರು.

ಅಲ್ಲಾಃನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯಿದೆ ಮುಸ್ಲಿಂ ಹಾಗೂ ಅಲ್ಪಸಂಖ್ಯಾತರಿಗೆ ಸಂಕಷ್ಟವನ್ನು ತಂದೊಡ್ಡುವ ಕಾಯಿದೆಯಾಗಿದೆ ಎಂದು ಅಸಮಾಧಾನ ಹೊರಹಾಕಿದರು.
ಕೂಡಲೇ ಕೇಂದ್ರ ಸರ್ಕಾರ ದೇಶದ ಮುಸ್ಲಿಂ ಸಮುದಾಯದವರ ಹಿತದೃಷ್ಟಿಯಿಂದ ಕೂಡಲೇ ಸಿಎಎ ಹಾಗೂ ಎನ್.ಆರ್.ಸಿ ರದ್ದುಗೊಳಿಸಿಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರಕ್ಕೆ ಅಲ್ಲಾಹನು ಮನವೊಲಿಸಿ ಸಿಎಎ ಹಾಗೂ ಎನ್‌.ಆರ್.ಸಿ ರದ್ದುಗೊಳಿಸುವ ಬುದ್ದಿ ನೀಡಲಿ ಎಂದು ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ನೂರಾರು ಮುಸ್ಲಿಂ ಮಹಿಳೆಯರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು.Conclusion:Yallappa kundagol
ETV Bharat Logo

Copyright © 2025 Ushodaya Enterprises Pvt. Ltd., All Rights Reserved.