ETV Bharat / city

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಧರಣಿ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು

author img

By

Published : Feb 17, 2020, 11:22 PM IST

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಧರಣಿಯಲ್ಲಿ ಭಾಗವಹಿಸಿದ್ದ ವ್ಯಕ್ತಿವೋರ್ವ ತೀವ್ರ ಹೃದಯಾಘಾತದಿಂದ ಮೃತಪಟ್ಟ ಘಟನೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದಿದೆ.

KN_DWD_4_caa_protest_one_death_av_KA10001
ಪೌರತ್ವ ಕಾಯ್ದೆ ವಿರೋಧಿಸಿ ಧರಣಿ: ಭಾಗವಹಿಸಿದ್ದ ವ್ಯಕ್ತಿ ಎದೆನೋವಿನಿಂದ ಸಾವು...!

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಧರಣಿಯಲ್ಲಿ ಭಾಗವಹಿಸಿದ್ದ ವ್ಯಕ್ತಿವೋರ್ವ ತೀವ್ರ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದಿದೆ.

ಧಾರವಾಡದ ನೀಮ್ ಟ್ರೀ ಗಾರ್ಡನ್ ನಿವಾಸಿ ಸೈಫುಲ್ಲಾ ಸಾಹುಕಾರ (45) ಸಾವನ್ನಪ್ಪಿರುವ ವ್ಯಕ್ತಿ. ಕಳೆದ 9 ದಿನಗಳಿಂದ ಸರದಿ ಪ್ರಕಾರ ಧರಣಿ ಸತ್ಯಾಗ್ರಹ ನಡೆಯುತ್ತಿದೆ. ನಗರದ ಖೂಬಾ ಮಸೀದಿಯಿಂದ ಸೈಫುಲ್ಲಾ ಪ್ರತಿಭಟನೆಗೆ ಆಗಮಿಸಿದ್ದರು. ಪ್ರತಿಭಟನೆಗೆ ಕುಳಿತಾಗ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸೈಫುಲ್ಲಾ ಮೃತಪಟ್ಟಿದ್ದಾರೆ. ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನೆಡೆದಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.