ETV Bharat / city

ಮೊದಲಿನಿಂದ ಧಾರವಾಡ ಗ್ರಾಮೀಣ ಭಾಗಕ್ಕೆ ಅನ್ಯಾಯ: ಶಾಸಕ ಶಂಕರ ಪಾಟೀಲ್ ಬೇಸರ

author img

By

Published : Dec 16, 2019, 5:16 PM IST

ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ಅದಕ್ಕಾಗಿ ಯಾವುದೇ ರೀತಿ ಲಾಬಿ ನಡೆಸಿಲ್ಲ. ಮುಂದೆಯೂ ಆ ಪ್ರಯತ್ನಕ್ಕೆ ಮುಂದಾಗುವುದಿಲ್ಲ ಎಂದು ನವಲಗುಂದ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ‌ ಸ್ಪಷ್ಟಪಡಿಸಿದರು.

MLA Shanker patil munenakoppa
ಶಾಸಕ ಶಂಕರ ಪಾಟೀಲ್

ಧಾರವಾಡ: ಬಹಳ ವರ್ಷಗಳಿಂದ ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗಕ್ಕೆ ಯಾವೊಬ್ಬ ಶಾಸಕರಿಗೂ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ನವಲಗುಂದ ಕ್ಷೇತ್ರದ ಬಿಜೆಪಿ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ‌ ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡ ಗ್ರಾಮಾಂತರ ಜಿಲ್ಲೆಗೊಂದು ಸಚಿವ ಸ್ಥಾನ ಕೊಡಬೇಕಾಗಿದೆ.‌ ಇಲ್ಲಿನ ಜನರ ಬೇಡಿಕೆಯೂ ಹೌದು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಇಬ್ಬರೂ ಈ ಮಹಾನಗರದವರೇ ಆಗಿದ್ದಾರೆ. ಆದ್ದರಿಂದ ಗ್ರಾಮೀಣ ಭಾಗಕ್ಕೆ ಸಚಿವ ಸ್ಥಾನ ನೀಡಲು ಆದ್ಯತೆ ಕೊಡಬೇಕು ಎಂಬುದು ಜನರ ಅಭಿಪ್ರಾಯ ಎಂದರು.

ನವಲಗುಂದ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ‌

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಎಂದಿಗೂ ಬದ್ಧ. ಆದರೆ ಬಹಳ ವರ್ಷಗಳಿಂದ ಗ್ರಾಮಾಂತರ ಜಿಲ್ಲೆಗೆ ಅನ್ಯಾಯವಾಗಿದೆ. ಅದನ್ನು ಸರಿಪಡಿಸಬೇಕು ಎನ್ನುವುದು ಕಾರ್ಯಕರ್ತರ ಬೇಡಿಕೆ ಎಂದ ಅವರು, ನಾನು ಸಚಿವ ಸ್ಥಾನಕ್ಕೆ ಲಾಬಿ ಮಾಡಿಲ್ಲ, ಮುಂದೆಯೂ ನಡೆಸುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Intro:ಧಾರವಾಡ: ಸಚಿವ ಸಂಪುಟ ವಿಸ್ತರಣೆ ವಿಚಾರ ಬಹಳ ವರ್ಷಗಳಿಂದ ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗಕ್ಕೆ ಅನ್ಯಾಯವಾಗಿದೆ ಎಂದು ನವಲಗುಂದ ಬಿಜೆಪಿ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡ ಗ್ರಾಮಾಂತರ ಜಿಲ್ಲೆಗೆ ಸಚಿವ ಸ್ಥಾನ ಕೊಡಬೇಕಾಗಿದೆ.‌ ಇದು ಗ್ರಾಮೀಣ ಭಾಗದ ಜನರ ಬೇಡಿಕೆಯೂ ಆಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಸಚಿವ ಜಗದೀಶ ಶೆಟ್ಟರ್ ಇಬ್ಬರೂ ಮಹಾನಗರದವರೇ ಆದ್ದರಿಂದ ಗ್ರಾಮೀಣ ಭಾಗಕ್ಕೆ ಸಚಿವ ಸ್ಥಾನ ಆದ್ಯತೆ ಕೊಡಬೇಕು ಎನ್ನುವುದು ಜನರ ಅಭಿಪ್ರಾಯವಾಗಿದೆ ಎಂದಿದ್ದಾರೆ...Body:ಪಕ್ಷದ ಯಾವುದೇ ತೀರ್ಮಾನಕ್ಕೆ ನಾನು ಬದ್ಧವಾಗಿರುವೆ. ಆದರೆ ಬಹಳ ವರ್ಷಗಳಿಂದ ಗ್ರಾಮಾಂತರ ಜಿಲ್ಲೆಗೆ ಅನ್ಯಾಯವಾಗಿದೆ. ಅದನ್ನು ಸರಿಪಡಿಸಬೇಕು ಅನ್ನೋದು ಕಾರ್ಯಕರ್ತರ ಬೇಡಿಕೆ ಆಗಿದೆ. ಇವತ್ತಿನವರೆಗೂ ನಾನು ಸಚಿವ ಸ್ಥಾನಕ್ಕೆ ಲಾಬಿ ಮಾಡಿಲ್ಲ, ಮುಂದೆಯೂ ಕೂಡ ಲಾಬಿ ಮಾಡಲಾರೆ ಎಂದು ಹೇಳಿದ್ದಾರೆ..

ಬೈಟ್: ಶಂಕರ್ ಪಾಟೀಲ ಮುನೇನಕೊಪ್ಪ, ನವಲಗುಂದ ಶಾಸಕConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.