ETV Bharat / city

ಪ್ಲಾಸ್ಮಾ ದಾನ ಮಾಡಿ ಮಾನವೀಯತೆ ಮೆರೆದ ಕೆಎಸ್​ಆರ್​ಟಿಸಿ ಸಿಬ್ಬಂದಿ - Manjappa Hangaraki

ಬ್ಯಾಹಟ್ಟಿ ಗ್ರಾಮದ ಮಂಜಪ್ಪ ಹಂಗರಕಿ ಎಂಬುವರು, ಹುಬ್ಬಳ್ಳಿ ಲೈಫ್ ಲೈನ್ ಆಸ್ಪತ್ರೆಯಲ್ಲಿ ದಾಖಲಾದ ಕೊರೊನಾ ಸೋಂಕಿತ ರೋಗಿಗೆ ಎ ಪಾಸಿಟಿವ್ ಪ್ಲಾಸ್ಮಾ ದಾನ ಮಾಡಿದ್ದಾರೆ.

ಮಂಜಪ್ಪ ಹಂಗರಕಿ
ಮಂಜಪ್ಪ ಹಂಗರಕಿ
author img

By

Published : Aug 16, 2020, 12:58 PM IST

ಹುಬ್ಬಳ್ಳಿ: ಕೊರೊನಾ ಸೋಂಕಿಗೆ ಅಧಿಕೃತ ಔಷಧಿಗಳನ್ನು ಕಂಡು ಹಿಡಿಯಲಾಗುತ್ತಿದ್ದು, ಈ ಮಧ್ಯೆ ಪ್ಲಾಸ್ಮಾ ದಾನ ಕೆಲವರ ಜೀವ ಉಳಿಸುವ ಕೆಲಸ ಮಾಡುತ್ತಿದೆ. ಕೆಎಸ್ಆರ್​ಟಿಸಿ ಸಾರಿಗೆ ಸಿಬ್ಬಂದಿ ಪ್ಲಾಸ್ಮಾ ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.

ಬ್ಯಾಹಟ್ಟಿ ಗ್ರಾಮದ ಮಂಜಪ್ಪ ಹಂಗರಕಿ ಎಂಬುವರು ಪ್ಲಾಸ್ಮಾ ದಾನ ಮಾಡಿದ್ದು, ಇವರು ಕೆಎಸ್ಆರ್​ಟಿಸಿಯ ಹುಬ್ಬಳ್ಳಿ ನಗರ ಸಾರಿಗೆ ಘಟಕದಲ್ಲಿ ಚಾಲಕ ಕಂ ನಿರ್ವಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇವರು ಹುಬ್ಬಳ್ಳಿ ಲೈಫ್ ಲೈನ್ ಆಸ್ಪತ್ರೆಯಲ್ಲಿ ದಾಖಲಾದ ಕೊರೊನಾ ಸೋಂಕಿತ ರೋಗಿಗೆ ಎ ಪಾಸಿಟಿವ್ ಪ್ಲಾಸ್ಮಾ ಕೋರಿಕೆಗೆ ಸ್ಪಂದಿಸಿ ಪ್ಲಾಸ್ಮಾ ದಾನ ಮಾಡಿದ್ದಾರೆ. ಕೊರೊನಾ ಸೋಂಕಿನಿಂದ ಗುಣಮುಖರಾದವರು ಪ್ಲಾಸ್ಮಾ ದಾನ ಮಾಡಿ ಸಹಾಯ ಮಾಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.