ETV Bharat / city

ವಿಚಾರಣಾಧೀನ ಖೈದಿ ಸಾವಿಗೆ ಪೊಲೀಸರೇ ಕಾರಣ: ಕುಟುಂಬಸ್ಥರ ಆರೋಪ - undefined

ಲಾರಿ ಕಳ್ಳತನ ಆರೋಪದ ಮೇಲೆ ಪೊಲೀಸರ ವಶದಲ್ಲಿದ್ದ ವಿಚಾರಣಾಧೀನ ಖೈದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಆತನ ಸಾವಿಗೆ ಪೊಲೀಸರೇ ಕಾರಣ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.

ಪೊಲೀಸರ ವಶದಲ್ಲಿದ್ದ ವಿಚಾರಣಾಧೀನ ಖೈದಿ ಸಾವು
author img

By

Published : Jun 28, 2019, 11:47 AM IST

Updated : Jun 28, 2019, 1:20 PM IST

ಹುಬ್ಬಳ್ಳಿ: ಕಳೆದ ನಾಲ್ಕು ದಿನಗಳ ಹಿಂದೆ ಬಂಧನವಾಗಿದ್ದ ವಿಚಾರಣಾಧೀನ ಖೈದಿ ದಾವಲ್ ಸಾಬ್ ಹೊಸಪೇಟ್, ನಿನ್ನೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಲಾರಿ ಕಳ್ಳತನ ಆರೋಪದ ಮೇಲೆ ಹಳೇ ಹುಬ್ಬಳ್ಳಿಯ ನಿವಾಸಿ ದಾವಲ್ ಸಾಬ್​​ನನ್ನು ಇಲ್ಲಿನ ಉಪನಗರ ಠಾಣೆ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ್ದರು. ಆದರೆ ಆರೋಪಿ ಪಿಡ್ಸ್ ಕಾಯಿಲೆಯಿಂದ ಬಳಲುತ್ತಿದ್ದನೆಂದು ಪೊಲೀಸರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಫಲಿಸದೇ ದಾವಲ್ ಮೃತಪಟ್ಟಿದ್ದಾನೆ. ಆದರೆ ವಿಚಾರಣೆಯ ನೆಪದಲ್ಲಿ ಪೊಲೀಸರು ಹಲ್ಲೆ ಮಾಡಿದ್ದರಿಂದಲೇ ದಾವಲ್ ಮೃತಪಟ್ಟಿದ್ದಾನೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.

ಇನ್ನು ಈ ಸಂಬಂಧ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಹುಬ್ಬಳಿBody:ಸ್ಲಗ್: ಪೋಲೀಸರ ವಶದಲ್ಲಿದ್ದ ವಿಚಾರಣಾಧೀನ ಖೈದಿ
ಸಾವಿಗೆ ಪೋಲೀಸರೇ ಕಾರಣ ಸಂಬಂದಿಕರ ಆೋಪ

ಹುಬ್ಬಳ್ಳಿ: ಲಾರಿ ಕಳ್ಳತನ ಆರೋಪದಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಬಂಧನವಾಗಿದ್ದ ವಿಚಾರಣಾಧೀನ ಖೈದಿ ದಾವಲ್ ಸಾಬ್ ಹೊಸಪೇಟ್ ಇಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.ಲಾರಿ ಕಳ್ಳತನ ಮಾಡಿದ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯ ನಿವಾಸಿ ಆರೋಪಿ ದಾವಲ್ ಸಾಬನನ್ನು ಇಲ್ಲಿನ ಉಪನಗರ ಠಾಣೆ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ್ದರು.
ಆದರೆ ಆರೋಪಿ ಪೀಡ್ಸ್ ಕಾಯಿಲೆಯಿಂದ ಬಳಲುತ್ತಿದ್ದನೆಂದು ಪೊಲೀಸರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೇ ದಾವಲ್ ಇಂದು ಸಾವನ್ನಪ್ಪಿದ್ದಾನೆ.ವಿಚಾರಣೆಯ ನೆಪದಲ್ಲಿ ಪೊಲೀಸರು ಹಲ್ಲೆ ಮಾಡಿದ್ದಾರೆಂದು ಮೃತನ ಕುಟುಂಬಸ್ಥರ ಆರೋಪಿಸಿದ್ದಾರೆ. ಈ ಸಂಬಂಧ
ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೈಟ್:- ಸಲಮಾ ಹೊಸಪೇಟ್ ದಾವಲಸಾಬನ ಹೆಂಡತಿ..

________________________

ಹುಬ್ಬಳ್ಳಿ: ಸ್ಟ್ರಿಂಜರ್

ಯಲ್ಲಪ್ಪ‌ ಕುಂದಗೋಳConclusion:ಯಲ್ಲಪ್ಪನಕುಂದಗೊಳ
Last Updated : Jun 28, 2019, 1:20 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.