ಹುಬ್ಬಳ್ಳಿ: ಬೆಂಡಿಗೇರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಠಾಣೆಗೆ ಸ್ಯಾನಿಟೈಸೇಷನ್ ಮಾಡಲಾಯಿತು.
ಈ ವಿಷಯ ತಿಳಿಯುತ್ತಿದ್ದಂತೆ ಪಾಲಿಕೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವರನ್ನು ಕೋವಿಡ್ -19 ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬಳಿಕ ಠಾಣೆಗೆ ಸೋಂಕು ನಿವಾರಕ ಔಷಧಿ ಸಿಂಪಡಣೆ ಮಾಡಿಸಿದ್ದಾರೆ.
ಇದನ್ನೂ ಓದಿ: ಇಂದು ಸಚಿವ ಸಂಪುಟ ಸಭೆ: ಲಾಕ್ಡೌನ್ ಗೊಂದಲಕ್ಕೆ ತೆರೆ, ಉಚಿತ ಲಸಿಕೆ ಬಗ್ಗೆ ನಿರ್ಧಾರ