ETV Bharat / city

ಈಟಿವಿ ಭಾರತ ಫಲಶ್ರುತಿ: ಹುಬ್ಬಳ್ಳಿಯಲ್ಲಿ ಪಿಒಪಿ ಗಣೇಶ ಮೂರ್ತಿಗಳಿಗೆ ಬ್ರೇಕ್​​​​​​ - ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು

ಈಟಿವಿ ಭಾರತ ವರದಿಯಿಂದ ಎತ್ತೆಚ್ಚುಕೊಂಡ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಕೊನೆಗೂ ಅಕ್ರಮವಾಗಿ ಸಂಗ್ರಹಿಸಿದ್ದ ಹಾಗೂ ತಯಾರಿಸುತ್ತಿದ್ದ ಪಿಒಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.

ಹುಬ್ಬಳ್ಳಿಯಲ್ಲಿ ಪಿಒಪಿ ಗಣೇಶ ಮೂರ್ತಿಗಳು ವಶಕ್ಕೆ
author img

By

Published : Aug 5, 2019, 1:38 PM IST

ಹುಬ್ಬಳ್ಳಿ: ನಗರದಲ್ಲಿ ಪಿಒಪಿ ಗಣೇಶ ಮೂರ್ತಿ ತಯಾರಿಕಾ ಘಟಕಗಳ ಮೇಲೆ ಮಹಾನಗರ ಪಾಲಿಕೆ ಪರಿಸರ ಸಂರಕ್ಷಣಾಧಿಕಾರಿಗಳು ದಾಳಿ ನಡೆಸಿ, ಪಿಒಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಈಟಿವಿ ಭಾರತ ವರದಿಗೆ ಫಲ ಸಿಕ್ಕಿದೆ.

ಆ. 2 ರಂದು 'ಹುಬ್ಬಳ್ಳಿಯಲ್ಲಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ: ಸಾರ್ವಜನಿಕರ ಆಕ್ರೋಶ' ಎಂಬ ವರದಿಯನ್ನು ಈಟಿವಿ ಭಾರತ ಪ್ರಕಟಿಸಿತ್ತು. ಇದರಿಂದ ಎತ್ತೆಚ್ಚುಕೊಂಡ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಕೊನೆಗೂ ಅಕ್ರಮವಾಗಿ ಸಂಗ್ರಹಿಸಿದ್ದ ಹಾಗೂ ತಯಾರಿಸುತ್ತಿದ್ದ ಪಿಒಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.

ಹುಬ್ಬಳ್ಳಿಯಲ್ಲಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ: ಸಾರ್ವಜನಿಕರ ಆಕ್ರೋಶ

ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಪಿಒಪಿ ಗಣೇಶ ಮೂರ್ತಿ ತಯಾರಿಕೆಗೆ ಕಡಿವಾಣ ಹಾಕಿದ್ದರೂ ಕೂಡ ನಗರದ ಹೊರವಲಯದ ಗಬ್ಬೂರು ಬೈಪಾಸ್ ಬಳಿ ರಾಜಾರೋಷವಾಗಿ ಗಣೇಶ ಮೂರ್ತಿ ತಯಾರಿಸಲಾಗುತ್ತಿತ್ತು. ಇನ್ನು ಕೆಲವು ಕಡೆ ಅನ್ಯ ರಾಜ್ಯ ಹಾಗೂ ಜಿಲ್ಲೆಗಳಲ್ಲಿ ತಯಾರಿಸುವ ಪಿಒಪಿ ಮೂರ್ತಿಗಳನ್ನು ತರಿಸಿಕೊಂಡು ಸಂಗ್ರಹಿಸಿಡಲಾಗುತ್ತಿತ್ತು. ಇದೀಗ ಈಟಿವಿ ಭಾರತ ವರದಿ ಫಲಶೃತಿಯಿಂದ ಹು-ಧಾ ಮಹಾನಗರದಲ್ಲಿ ಪರಿಸರ ಸಂರಕ್ಷಣೆ ಅಧಿಕಾರಿಗಳು ಕೊನೆಗೂ ಇದಕ್ಕೆ ಬ್ರೇಕ್ ಹಾಕುತ್ತಿದ್ದಾರೆ.

Intro:ಹುಬ್ಬಳ್ಳಿ-01
ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ ಘಟಕಗಳ ಮೇಲೆ ಮಹಾನಗರ ಪಾಲಿಕೆ ಪರಿಸರ ಸಂರಕ್ಷಣಾಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ‌ ಪಿಒಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಈಟಿವಿ ಭಾರತ ವರದಿಗೆ ಫಲಸಿಕ್ಕಿದೆ. ಆ. 2 ರಂದು ಕದ್ದು ಮುಚ್ಚಿ ಎಗ್ಗಿಲ್ಲದೆ ತಯಾರಾಗುತ್ತಿವೆ ಪಿಒಪಿ ಗಣೇಶ ಮೂರ್ತಿಗಳು ಎಂಬ ವರದಿಯನ್ನು ಈಟಿವಿ ಭಾರತದಲ್ಲಿ ಪ್ರಕಟಿಸಲಾಗಿತ್ತು. ಇದರಿಂದ ಎತ್ತೆಚ್ಚುಕೊಂಡ ಮಹಾನಗರ ಪಾಲಿಕೆ ಅಧಿಕಾರಿಗಳು ಕೊನೆಗೂ ಅಕ್ರಮವಾಗಿ ಸಂಗ್ರಹಿಸಿದ್ದ ಹಾಗೂ ತಯಾರಿಸುತ್ತಿದ್ದ ಪಿಒಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಡತ ಹಾಗೂ ಮಹಾನಗರ ಪಾಲಿಕೆ ಪಿಒಪಿ ಗಣೇಶ ಮೂರ್ತಿ ತಯಾರಿಕೆಗೆ ಕಡುವಾಣ ಹಾಕಿದರೂ ಕೂಡ ನಗರದ ಹೊರವಲಯದ ಗಬ್ಬೂರು ಬೈಪಾಸ್ ಬಳಿ ರಾಜಾರೋಷವಾಗಿ ಗಣೇಶ ಮೂರ್ತಿ ತಯಾರಿಸಲಾಗುತ್ತಿತ್ತು. ಇನ್ನು ಕೆಲವು ಕಡೆ ಅನ್ಯ ರಾಜ್ಯ ಹಾಗೂ ಜಿಲ್ಲೆಗಳಿಂದ ತಯಾರಿಸು ಪಿಒಪಿ ಗಣೇಶ ಮೂರ್ತಿಗಳನ್ನು ತರಿಸಿಕೊಂಡು ಸಂಗ್ರಹಿಸಿಡಲಾಗುತ್ತಿತ್ತು.
ಧಾರವಾಡ ಜಿಲ್ಲಾಡಳಿತ ಕಡಿವಾಣ ಹಾಕಿದರೂ ಕ್ಯಾರೆ ಅನ್ನದ ಕೆಲವರು ನಿಯಮಗಳನ್ನು ಗಾಳಿ ತೂರಿ ‌ ಪಿಒಪಿ ಗಣೇಶ ಮೂರ್ತಿಯ ತಯಾರಿಕಾ ಕಾರ್ಯಾಚರಣೆ ನಡೆಯುತ್ತಿದ್ದರು. ಈಟಿವಿ ಭಾರತ ವರದಿ ಫಲಶೃತಿಯಿಂದ ಹು-ಧಾ ಮಹಾನಗರದಲ್ಲಿ ಪರಿಸರ ಸಂರಕ್ಷಣೆ ಅಧಿಕಾರಿಗಳು ಕೊನೆಗೆ ಇದಕ್ಕೆ ಬ್ರೇಕ್ ಹಾಕಿದ್ದಾರೆ.Body:H B GaddadConclusion:Etv hubli
ETV Bharat Logo

Copyright © 2025 Ushodaya Enterprises Pvt. Ltd., All Rights Reserved.