ETV Bharat / city

ಅನುರಾಗ್ ಸಿಂಗ್ ಠಾಕೂರ್ ಕ್ಷಮೆಗೆ ಒತ್ತಾಯಿಸಿ ಪ್ರತಿಭಟನೆ..

author img

By

Published : Feb 3, 2020, 6:03 PM IST

ಕೇಂದ್ರ ಸಚಿವ ಅನುರಾಗ್​​ ಸಿಂಗ್ ಠಾಕೂರ್ 'ಗದ್ದಾರೋಂಕೋ ಗೋಲಿ ಮಾರೋ ಸಾಲೋಂಕೋ' ಎಂಬ ಅಸಂವಿಧಾನಿಕ ಶಬ್ಧ ಬಳಸಿದ್ದಾರೆ. ಸಚಿವ ಠಾಕೂರ್‌ ದೇಶದಲ್ಲಿ ಅಶಾಂತಿ ಮೂಡಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

protest-against-central-government
ಪ್ರತಿಭಟನೆ ನಡೆಸಿದ ಸಂವಿಧಾನ ಸುರಕ್ಷತಾ ಸಮಿತಿ

ಹುಬ್ಬಳ್ಳಿ: ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರನ್ನು ಬಂಧಿಸಿ ಕ್ರಮ ಜರುಗಿಸುವಂತೆ ಒತ್ತಾಯಿಸಿ ಹುಬ್ಬಳ್ಳಿಯ ತಹಶೀಲ್ದಾರ್​​ ಕಚೇರಿ ಎದುರು ಸಂವಿಧಾನ ಸುರಕ್ಷಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದ ದಿನದಿಂದ ಹಿಡಿದು ಈವರೆಗೂ ಬೃಹತ್ ಪ್ರಮಾಣದಲ್ಲಿ ವಿವಿಧ ಸಂಘಟನೆಗಳು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿವೆ. ಆದರೆ, ಕಾರ್ಯಕ್ರಮವೊಂದರಲ್ಲಿ ಕೇಂದ್ರ ಸಚಿವ ಅನುರಾಗ್​​ ಸಿಂಗ್ ಠಾಕೂರ್ 'ಗದ್ದಾರೋಂಕೋ ಗೋಲಿ ಮಾರೋ ಸಾಲೋಂಕೋ' ಎಂಬ ಅಸಂವಿಧಾನಿಕ ಶಬ್ಧ ಬಳಸಿದ್ದಾರೆ. ಸಚಿವ ಠಾಕೂರ್‌ ದೇಶದಲ್ಲಿ ಅಶಾಂತಿ ಮೂಡಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ನಡೆಸಿದ ಸಂವಿಧಾನ ಸುರಕ್ಷಾ ಸಮಿತಿ

'ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ. ಈ ದಿಸೆಯಲ್ಲಿ ದೇಶದ ಯುವಕರಿಗೆ ಪ್ರಚೋದನೆ ಹೇಳಿಕೆಗಳನ್ನು ನೀಡಿ ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ. ಕೂಡಲೇ ಸಚಿವ ಅನುರಾಗಸಿಂಗ್ ಠಾಕೂರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಅಷ್ಟೇ ಅಲ್ಲ, ಸಚಿವ ಠಾಕೂರ್‌ ದೇಶದ ಪ್ರಜೆಗಳಲ್ಲಿ ಕ್ಷಮೆಯಾಚನೆ ಮಾಡಬೇಕೆಂದು ಒತ್ತಾಯಿಸಿ ತಹಶೀಲ್ದಾರ್​​ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

Intro:HubliBody:ಹುಬ್ಬಳ್ಳಿ:- ಕೇಂದ್ರ ಸಹಾಯಕ ಹಣಕಾಸು ರಾಜ್ಯ ಸಚಿವರಾದ ಅನುರಾಗಸಿಂಗ್ ಠಾಕೂರ್ ಅವರನ್ನು ಬಂಧಿಸಿ, ಸೂಕ್ತ ಕಾನೂನು ಕ್ರಮವನ್ನು ಜರುಗಿಸಬೇಕೆಂದು ಆಗ್ರಹಿಸಿ ಸಂವಿಧಾನ ಸುರಕ್ಷತಾ ಸಮಿತಿ ತಹಶಿಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ರು....!
ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯಿದೆ ಜಾರಿಗೆ ತಂದಿರುವುದನ್ನು ಖಂಡಿಸಿ ದೇಶದಾದ್ಯಂತ ಕಳೆದ ಎರಡು ತಿಂಗಳಿಂದ ಬೃಹತ್ ಪ್ರಮಾಣದಲ್ಲಿ ಹೋರಾಟ, ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಕೇಂದ್ರ ಸಚಿವ ಅನುರಾಗಸಿಂಗ್ ಠಾಕೂರ್ ದೇಶ ಕೆ ಗದ್ದಾರೋಂಕೋ ಗೋಲಿ ಮಾರೋ ಸಾಲೋಂಕೋ ಎಂಬ ಅಸಂವಿಧಾನಿಕ ಶಬ್ದ ಬಳಸಿ ದೇಶದಲ್ಲಿ ಅಶಾಂತಿ ಮೂಡಿಸುತ್ತಿದ್ದು, ಕಾನೂನು ಸುವ್ಯವಸ್ಥೆಗೆ ದಕ್ಕೆ ತರುವಂತಹ ಕೆಲಸ ಮಾಡಿದ್ದಾರೆ. ‌ಈ ದಿಸೆಯಲ್ಲಿ ದೇಶದ ಯುವಕರಿಗೆ ಪ್ರಚೋದನೆ ಹೇಳಿಕೆಗಳನ್ನು ನೀಡಿ ದೇಶದಲ್ಲಿ ಅರಾಜಕತೆ ಸೃಷ್ಟಿಕ್ಕೆ ಕಾರಣವಾಗುತ್ತಿರುವ ಸಚಿವ ಅನುರಾಗಸಿಂಗ್ ಠಾಕೂರ್ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಹಾಗೂ ದೇಶದ ಪ್ರಜೆಗಳಲ್ಲಿ ಕ್ಷಮೆಯಾಚನೆ ಮಾಡಬೇಕೆಂದು ಒತ್ತಾಯಿಸಿ ತಹಶಿಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
‌ ಈ ಸಂದರ್ಭದಲ್ಲಿ ಸಿದ್ದು ತೇಜಿ, ಬಾಬಾಜಾನ ಮುದೋಳ, ರಮೇಶ ಕುಮಾರ, ಪಿತಾಂಬ್ರಪ್ಪಾ ಬಿಳಾರ, ಆರಿಫ್ ಮುಜಾವರ್ ಸೇರಿದಂತೆ ಮುಂತಾದವರು ಇದ್ದರು.Conclusion:Yallappa kundagol
ETV Bharat Logo

Copyright © 2024 Ushodaya Enterprises Pvt. Ltd., All Rights Reserved.