ETV Bharat / city

ಆನ್​ಲೈನ್​ ಶಿಕ್ಷಣ ವ್ಯವಸ್ಥೆ ವಿರೋಧಿಸಿ ಪ್ರತಿಭಟನೆ - Opposition to the online education system

ಆನ್​​ಲೈನ್​ ಶಿಕ್ಷಣ ವ್ಯವಸ್ಥೆ ವಿರೋಧಿಸಿ ಮತ್ತು ಪದವಿ ಇಂಜಿನಿಯರಿಂಗ್, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆಯೇ ಮುಂದಿನ ವರ್ಷಕ್ಕೆ ಉತ್ತೀರ್ಣ ಮಾಡಬೇಕು ಎಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಸದಸ್ಯರು ಒತ್ತಾಯಿಸಿದರು.

protest against state government
ಪ್ರತಿಭಟನೆ
author img

By

Published : Jun 8, 2020, 2:04 PM IST

ಹುಬ್ಬಳ್ಳಿ: ಆನ್​​​ಲೈನ್​​ ತರಗತಿ ಹಾಗೂ ಆನ್​​ಲೈನ್​ ಪರೀಕ್ಷೆ ವಿರೋಧಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಸದಸ್ಯರು ತಹಶೀಲ್ದಾರ್​​ ಕಚೇರಿ ಎದುರು ಪ್ರತಿಭಟನೆ ನಡೆಸಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಆನ್​ಲೈನ್​ ಶಿಕ್ಷಣ ವ್ಯವಸ್ಥೆ ವಿರೋಧಿಸಿ ಪ್ರತಿಭಟನೆ

ಪದವಿ ಇಂಜಿನಿಯರಿಂಗ್, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆಯೇ ಮುಂದಿನ ವರ್ಷಕ್ಕೆ ತೇರ್ಗಡೆ ಮಾಡುವಂತೆ ಆಗ್ರಹಿಸಿದರು. ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ​ ನಾರಾಯಣ ಅವರು ವಿದ್ಯಾರ್ಥಿಗಳ ವಿಷಯದಲ್ಲಿ ರಾಜಕೀಯ ಮಾಡುತ್ತಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.