ETV Bharat / city

ಸಂಸದ ತೇಜಸ್ವಿ ಸೂರ್ಯ ಹೇಳಿಕೆ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

author img

By

Published : Dec 27, 2019, 7:57 AM IST

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ವಿರೋಧಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪಂಗಡಗಳ ಪೌರ ಕಾರ್ಮಿಕರ ಮತ್ತು ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

protest against Tejaswi surya
protest against Tejaswi surya

ಹುಬ್ಬಳ್ಳಿ : ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ವಿರೋಧಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪಂಗಡಗಳ ಪೌರ ಕಾರ್ಮಿಕರ ಮತ್ತು ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರತಿಭಟನೆ

ಸಂಸದ ತೇಜಸ್ವಿ ಸೂರ್ಯ ಅವರು ರಾಜ್ಯದ ಅಸಂಘಟಿತ ಕಾರ್ಮಿಕರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿರುವ ಪ್ರತಿಭಟನಾಕಾರರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಂಸದರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಶ್ರಮ ಜೀವಿಗಳು, ಪೌರಕಾರ್ಮಿಕರು, ಸ್ಲಂ ನಿವಾಸಿಗಳು ಅಸಂಘಟಿತ ವಲಯದ ಕಾರ್ಮಿಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ಸಂಸದ ತೇಜಸ್ವಿ ಸೂರ್ಯ ಬಹಿರಂಗವಾಗಿ ಕ್ಷಮೆ ಕೇಳಬೇಕು, ಇಲ್ಲವಾದ್ರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Intro:ಹುಬ್ಬಳಿBody:ಸ್ಲಗ್:- ಸಂಸದ ತೇಜಸ್ವಿ ಸೂರ್ಯ ಹೇಳಿಕೆ ಖಂಡಿಸಿ ಪ್ರತಿಭಟನೆ.

ಹುಬ್ಬಳ್ಳಿ:-ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪಂಗಡಗಳ ಪೌರ ಕಾರ್ಮಿಕರ ಮತ್ತು ನೌಕರರ ಸಂಘದ ವತಿಯಿಂದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ರಾಜ್ಯದ ಅಸಂಘಟಿತ ಕಾರ್ಮಿಕರ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಂಸದ ತೇಜಸ್ವಿ ಸೂರ್ಯ ಅವರ ಪ್ರತಿಕೃತಿ ದಹನ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಅಸಂಘಟಿತ ಕಾರ್ಮಿಕರ ಬಗ್ಗೆ ಸಂಸದರು ಮಾತನಾಡಿದ ತಪ್ಪು,ರಾಜ್ಯದ ಶ್ರಮಜೀವಿಗಳು, ಪೌರಕಾರ್ಮಿಕರು,ಸ್ಲಂ ನಿವಾಸಿಗಳು ಅಸಂಘಟಿತ ವಲಯದ ಕಾರ್ಮಿಕರ ಬಗ್ಗೆ ಅವಹೇಳನಕಾರಿ ಮಾತನಾಡಿರುವುದು ಖಂಡನೀಯ ಸಂಸದ ತೇಜಸ್ವಿ ಸೂರ್ಯ ಬಹಿರಂಗವಾಗಿ ಕ್ಷಮೇ ಕೇಳಬೇಕು'ಇಲ್ಲವಾದ್ರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು....

ಬೈಟ್ :- ಸಿದ್ದು ತೇಜಿ ( ಹೋರಾಟಗಾರ)

_____________________________

Yallappa kundagol

HubliConclusion:ಯಲ್ಲಪ್ಪ ಕುಂದಗೊಳ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.