ETV Bharat / city

ಭಾರೀ ಮಳೆಗೆ ಮನೆಗಳಿಗೆ ನುಗ್ಗಿದ ನೀರು: ಹೊರಹಾಕಲು ಹರಸಾಹಸ - Hubli rain news

ವಾಣಿಜ್ಯ ನಗರಿಯಲ್ಲಿ ಸುಮಾರು ಮೂರು ಗಂಟೆಗೂ ಅಧಿಕ ಕಾಲ ಸುರಿದ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಹೊರಹಾಕಲು ಹರಸಾಹಸ ಪಡುವಂತಾಯಿತು.

Rain Water rushed to homes in hubli
ಬಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು: ನೀರು ಹೊರಹಾಕಲು ಹರಸಾಹಸ
author img

By

Published : Sep 19, 2020, 11:59 PM IST

ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ಸುರಿದ ಭಾರೀ ಮಳೆಯಿಂದ ಗೋಪನಕೊಪ್ಪದ ಸಿದ್ದರಾಮನಗರದ ಹಲವು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.

ಬಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು: ನೀರು ಹೊರಹಾಕಲು ಹರಸಾಹಸ

ಸುಮಾರು ಮೂರು ಗಂಟೆಗೂ ಅಧಿಕ ಕಾಲ ಸುರಿದ ಮಳೆಯಿಂದಾಗಿ, ಹಲವು ಮನೆಗಳಿಗೆ ನೀರು ನುಗ್ಗಿದ್ದು, ಅದನ್ನ ಹೊರಹಾಕಲು ಹರಸಾಹಸ ಪಡುವಂತಾಯಿತು.

ಈ ಹಿಂದೆ ಅವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ಮಾಡಿರುವುದೇ ಮನೆಗಳಿಗೆ ನೀರು ನುಗ್ಗಲು ಪ್ರಮುಖ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.