ETV Bharat / city

ಠಾಣೆಯಲ್ಲಿ ಸಿಬ್ಬಂದಿ ಎದುರು ಅಸಭ್ಯ ವರ್ತನೆ ಆರೋಪ: ಹುಬ್ಬಳ್ಳಿ ಪೊಲೀಸ್​ ಕಾನ್ಸ್​​ಟೇಬಲ್​ ಅಮಾನತು - ಪೊಲೀಸ್​ ಕಾನ್ಸ್​​ಟೇಬಲ್​ ಅಸಭ್ಯ ವರ್ತನೆ

ಅಸಭ್ಯ ವರ್ತನೆ ತೋರಿದ ಆರೋಪದ ಮೇಲೆ ಕಸಬಾಪೇಟೆ ಪೊಲೀಸ್​ ಠಾಣೆಯ ಕಾನ್ಸ್​​ಟೇಬಲ್​ನನ್ನು ಅಮಾನತುಗೊಳಿಸಿ ಡಿಸಿಪಿ ಕೆ. ರಾಮರಾಜನ್​ ಆದೇಶ ಹೊರಡಿಸಿದ್ದಾರೆ.

rude-behavior-hubli-police-constable-suspended
ಹುಬ್ಬಳ್ಳಿ ಪೊಲೀಸ್​ ಕಾನ್ಸ್​​ಟೇಬಲ್​
author img

By

Published : Nov 20, 2021, 12:27 PM IST

ಹುಬ್ಬಳ್ಳಿ: ಠಾಣೆಯಲ್ಲಿ ಅಸಭ್ಯ ವರ್ತನೆ ತೋರಿದ ಆರೋಪದಡಿ ನಗರದ ಕಸಬಾಪೇಟ ಪೊಲೀಸ್ ಠಾಣೆಯ ಕಾನ್ಸ್​ಟೇಬಲ್​ ಶ್ರೀಕಾಂತ ಗೋಣೆಪ್ಪನವರ ಅವರನ್ನು ಅಮಾನತು ಮಾಡಲಾಗಿದೆ.

ಶಿಸ್ತಿನ ಇಲಾಖೆಯಲ್ಲಿ ಶ್ರೀಕಾಂತ ಅಶಿಸ್ತಿನಿಂದ ವರ್ತಿಸುತ್ತಿದ್ದರು. ಠಾಣೆಯಲ್ಲಿ ಅಧಿಕಾರಿ, ಸಿಬ್ಬಂದಿ ಎದುರು ಶರ್ಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದರು. ಹೀಗೆ ಮಾಡದಂತೆ ಹಿರಿಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ದುರ್ವರ್ತನೆ ಮುಂದುವರಿಸಿದ್ದರು ಎನ್ನಲಾಗ್ತಿದೆ.

ಈ ಕಾರಣಕ್ಕೆ ಡಿಸಿಪಿ ಕೆ. ರಾಮರಾಜನ್ ಅವರು ತಮ್ಮ ವರ್ಗಾವಣೆಗೂ ಮುನ್ನವೇ ಶ್ರೀಕಾಂತ ಅಮಾನತು ಆದೇಶ ಹೊರಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.