ETV Bharat / city

2 ಶಾಲೆಯ 3 ಶಿಕ್ಷಕರು ಸೇರಿ 35 ವಿದ್ಯಾರ್ಥಿಗಳಿಗೆ ಕೊರೊನಾ ದೃಢ: 5 ದಿನ ಶಾಲೆ ಸೀಲ್​ಡೌನ್ - ಹುಬ್ಬಳ್ಳಿ ಶಾಲಾ ವಿದ್ಯಾರ್ಥಿಗಳಿಗೆ ಕೊರೊನಾ ದೃಢ

ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟ ಹಿನ್ನೆಲೆ ಶಾಲೆಯನ್ನು ಸೀಲ್​ಡೌನ್ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

School ceal down for covid in Hubli, Hubli school student tested positive for corona, Hubli corona report, ಹುಬ್ಬಳ್ಳಿಯಲ್ಲಿ ಶಾಲೆ ಸೀಲ್​ಡೌನ್​, ಹುಬ್ಬಳ್ಳಿ ಶಾಲಾ ವಿದ್ಯಾರ್ಥಿಗಳಿಗೆ ಕೊರೊನಾ ದೃಢ, ಹುಬ್ಬಳ್ಳಿ ಕೊರೊನಾ ವರದಿ,
ಶಾಲಾ ವಿದ್ಯಾರ್ಥಿಗಳಿಗೆ ಸೋಂಕು ದೃಢ, ಸೀಲ್ ಡೌನ್
author img

By

Published : Jan 28, 2022, 8:07 AM IST

ಹುಬ್ಬಳ್ಳಿ: ನವಲಗುಂದ ನಗರದ ಕನ್ನಡ ಶಾಲೆ ನಂ-4 ರಲ್ಲಿ ಮತ್ತು ರೋಟರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದ್ದು, ಶಾಲೆಯನ್ನು 5 ದಿನಗಳ ಕಾಲ ಸೀಲ್​ಡೌನ್ ಮಾಡಲಾಗಿದೆ.

ನವಲಗುಂದ ನಗರದ ಕನ್ನಡ ಶಾಲೆ ನಂ-4 ರಲ್ಲಿ ಒಟ್ಟು 13 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ. ರೋಟರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯಲ್ಲಿ 22 ವಿದ್ಯಾರ್ಥಿಗಳಿಗೆ ಮತ್ತು 3 ಶಿಕ್ಷಕರಿಗೆ ಸೋಂಕು ದೃಢ ಪಟ್ಟಿದ್ದು, ಎರಡು ಶಾಲೆಗಳನ್ನು 5 ದಿನಗಳ ಕಾಲ ಸೀಲ್​ಡೌನ್ ಮಾಡಲಾಗಿದೆ.

ಓದಿ: Budget 2022: ಈ ಸಲವೂ ಕಾಗದ ರಹಿತ ಬಜೆಟ್​, ಮೊಬೈಲ್​​ ಅಪ್ಲಿಕೇಶನ್​​ನಲ್ಲೂ ಲಭ್ಯ

ಮುಂದಿನ ಐದು ದಿನಗಳಲ್ಲಿ ಶಾಲೆಯಲ್ಲಿ ಸ್ಯಾನಿಟೈಸರ್​ ಮಾಡಿ ರೀ ಓಪನ್​ ಮಾಡಲಾಗುವುದು ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.