ETV Bharat / city

ಸರ್ವರ್​​ ಸಮಸ್ಯೆ: ಪಡಿತರ ಪಡೆಯಲು ಸಾರ್ವಜನಿಕರ ಪರದಾಟ

author img

By

Published : Jan 25, 2020, 2:30 PM IST

ಕಳೆದ ಕೆಲ ದಿನಗಳಿಂದ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಅಕ್ಕಿಯನ್ನು ಪಡೆದುಕೊಳ್ಳಲು ಸಾರ್ವಜನಿಕರು ಹೋರಾಟ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

Server problem in hubli
ಪಡಿತರ ಪಡೆಯಲು ಸಾರ್ವಜನಿಕರ ಪರದಾಟ

ಹುಬ್ಬಳ್ಳಿ: ಕಳೆದ ಕೆಲ ದಿನಗಳಿಂದ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಅಕ್ಕಿ ಪಡೆದುಕೊಳ್ಳಲು ಸಾರ್ವಜನಿಕರು ಹೋರಾಟ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಪಡಿತರ ಪಡೆಯಲು ಸಾರ್ವಜನಿಕರ ಪರದಾಟ

ವಾಣಿಜ್ಯನಗರಿ ಹುಬ್ಬಳ್ಳಿಯ ಅಮರಗೋಳದಲ್ಲಿ ಒಂದು ವಾರದಿಂದ ಸರ್ವರ್ ಸಮಸ್ಯೆ ತಲೆದೋರಿದ್ದು, ಪಡಿತರ ಅಕ್ಕಿ ಪಡೆಯಲು ಸುಡು ಬೀಸಿಲಿನಲ್ಲಿಯೇ ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ಸರದಿಯಲ್ಲಿ ನಿಂತು ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಸರದಿಯಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ ಇತರೆ ಕೆಲಸ ಬಿಟ್ಟು ನಿಂತುಕೊಂಡರೂ ಕೂಡ ಪಡಿತರ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಈ ಸರ್ವರ್ ಸಮಸ್ಯೆ ಸುಮಾರು ದಿನಗಳಿಂದ ತಲೆದೋರಿದ್ದರೂ ಕೂಡ ಸೂಕ್ತ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Intro:ಹುಬ್ಬಳ್ಳಿ-03

ಕಳೆದ ಕೆಲ ದಿನಗಳಿಂದ ಸರ್ವರ್ ಸಮಸ್ಯೆಯಿಂದ ಪಡಿತರ ಆಹಾರವನ್ನು ಪಡೆದುಕೊಳ್ಳಲು ಸಾರ್ವಜನಿಕರು ಹೋರಾಟ ಮಾಡುವಂತೆ ಸ್ಥಿತಿ ನಿರ್ಮಾಣವಾಗಿದೆ.

ಹೌದು. ವಾಣಿಜ್ಯನಗರಿ ಹುಬ್ಬಳ್ಳಿಯ ಅಮರಗೋಳದಲ್ಲಿ ಕಳೆದ ಒಂದು ವಾರದಿಂದ ಪಡಿತರ ವಿತರಣೆಯ ಸರ್ವರ್ ಸಮಸ್ಯೆ ತಲೆದೂರಿದ್ದು,ಸುಡು ಬೀಸಿಲಿನಲ್ಲಿಯೇ ಮಹಿಳೆಯರು,ಮಕ್ಕಳು ಹಾಗೂ ವೃದ್ದರು ಸರದಿಯಲ್ಲಿ ನಿಂತಕೊಂಡು ಪಡಿತರಕ್ಕಾಗಿ ಕಾಯುವ ಸ್ಥಿತಿ ನಿರ್ಮಾಣವಾಗಿದೆ.

ಅಲ್ಲದೆ ಸರದಿಯಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ಕೆಲಸ ಕಾರ್ಯವನ್ನು ಬಿಟ್ಟು ನಿಂತುಕೊಂಡರು ಕೂಡ ಪಡಿತರ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಸರ್ವರ್ ಸಮಸ್ಯೆ ಸುಮಾರು ದಿನಗಳಿಂದ ತಲೆದೂರಿದ್ದರೂ ಕೂಡ ಯಾವುದೇ ಸೂಕ್ತ ಕ್ರಮ ಜಾರಿಯಾಗುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಸರ್ವರ್ ಇಲ್ಲದ ಸೇವೆಯಿಂದ ಸಾರ್ವಜನಿಕರು ಒಂದಿಲ್ಲೊಂದು ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾತಿಗಳು ಸಮಸ್ಯೆ ಬಗೆಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.‌Body:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.