ಹುಬ್ಬಳ್ಳಿ: ದೇಶಾದ್ಯಂತ ಲೋಕಸಭೆ ಚುನಾವಣೆ ರಂಗು ಬಲು ಜೋರಾಗಿದೆ. ಮೋದಿ ಮತ್ತೊಮ್ಮೆ ಎಂಬ ಕೂಗು ಅವರ ಅಭಿಮಾನಿಗಳಿಂದ ಕೇಳಿ ಬರುತ್ತಿದೆ.
ನಗರದ ರಾಘವೇಂದ್ರ ದೇವಸ್ಥಾನದಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ದೇಶ ಸುಭದ್ರವಾಗಿರಬೇಕು, ದೇಶದ ಅಭಿವೃದ್ಧಿಯಾಗಬೇಕು ಎಂದು ನೂರಾರು ಅಭಿಮಾನಿಗಳು ವಿಶೇಷ ಪೂಜೆ, ಹೋಮ ಹವನ ನಡೆಸಿದರು.