ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಕಾರ್ಯನಿರ್ವಹಿಸುವ ಮೂವರು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಶುಶ್ರೂಕರೊಬ್ಬರಿಗೆ ಸೋಂಕು ದೃಢಪಟ್ಟಿದೆ.
ಈ ಹಿಂದೆ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಯೊಬ್ಬರಿಗೆ ಸೋಂಕು ತಗುಲಿತ್ತು. ಆತನ ಸಂಪರ್ಕದಲ್ಲಿದ್ದ ಮೂವರು ವಿದ್ಯಾರ್ಥಿಗಳಿಗೆ ಸೋಂಕು ಹರಡಿದೆ. ಇವರ ಸಂಪರ್ಕದಲ್ಲಿ ಇದ್ದವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.