ETV Bharat / city

ರಂಗೇರುತ್ತಿದೆ ಚುನಾವಣಾ ಅಖಾಡ... ಧಾರವಾಡದಲ್ಲಿಂದು ಮೂರು‌ ನಾಮಪತ್ರ ಸಲ್ಲಿಕೆ - undefined

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಇಂದು ಮೂರು ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಧಾರವಾಡದಲ್ಲಿಂದು ನಾಮಪತ್ರ ಸಲ್ಲಿಕೆ
author img

By

Published : Mar 29, 2019, 4:44 PM IST

ಧಾರವಾಡ: ದಿನದಿಂದ ದಿನಕ್ಕೆ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಇಂದು ಧಾರವಾಡದಲ್ಲಿ ಮೂರು‌ ನಾಮಪತ್ರಗಳು ಸಲ್ಲಿಕೆಯಾದವು.

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಇಂದು ಎಸ್​ಯುಸಿಐ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಗಂಗಾಧರ ಬಡಿಗೇರ, ಪಕ್ಷೇತರರಾಗಿ ರಾಜು ನಾಯಕವಾಡಿ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಸಂತೋಷ್​ ನಂದೂರ ನಾಮಪತ್ರಗಳನ್ನು ಜಿಲ್ಲಾ ಚುನಾವಣಾಧಿಕಾರಿ ದೀಪಾ ಚೋಳನ್ ಅವರಿಗೆ ಸಲ್ಲಿಸಿದರು.

sample description

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.