ETV Bharat / city

ಹಳೇ ದ್ವೇಷ: ಕುಡಿದ ಮತ್ತಿನಲ್ಲಿ ಹೊಡೆದಾಡಿಕೊಂಡ ಯುವಕರು - ಕಿಮ್ಸ್

ಕುಡಿದ ಮತ್ತಿನಲ್ಲಿ ಯುವಕರಿಬ್ಬರು ಹೊಡೆದಾಡಿಕೊಂಡು ನಂತರ ಚಿಕಿತ್ಸೆಗಾಗಿ ಕಿಮ್ಸ್​ಗೆ ದಾಖಲಾಗಿದ್ದಾರೆ. ಆದರೆ ಕಿಮ್ಸ್​​ನಲ್ಲಿ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಮತ್ತೆ ಯುವಕರು ಆಸ್ಪತ್ರೆ ವಿರುದ್ಧ ಗಲಾಟೆ ನಡೆಸಿದ್ದಾರೆ.

KIMS
drunk friends fight
author img

By

Published : May 13, 2020, 4:33 PM IST

ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಯುವಕರಿಬ್ಬರು ಹೊಡೆದಾಡಿಕೊಂಡಿರುವ ಘಟನೆ ಮಂಟೂರು ರೋಡ್​​ನ‌ ಮ್ಯಾಗ್ನೀಸ್ ಪ್ಲಾಟ್​ನಲ್ಲಿ ನಡೆದಿದೆ. ಘಟನೆಯಲ್ಲಿ ವಿಜಯ ಹರಿಜನ್ ಎಂಬ ಯುವಕನಿಗೆ ಗಂಭೀರವಾದ ಗಾಯಗಳಾಗಿವೆ.

ಹಳೇ ದ್ವೇಷದ ಹಿನ್ನೆಲೆಯಲ್ಲಿ ಕುಡಿದು ಹೊಡೆದಾಡಿಕೊಂಡಿದ್ದಾರೆ. ಆದರೆ ಶರತ್ ಮತ್ತು ಮಂಜುನಾಥ ಎಂಬುವವರೇ ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಗೊಳಗಾದ ವಿಜಯ ಸಂಬಂಧಿಗಳು ಆರೋಪಿಸಿದ್ದಾರೆ.

ಕಿಮ್ಸ್​ ಮುಂದೆ ಗಲಾಟೆ ನಡೆಸಿದ ಯುವಕ

ಘಟನೆಯ ನಂತರ ಗಾಯಾಗಳು ಕಿಮ್ಸ್​ಗೆ ದಾಖಲಾಗಿದ್ದಾರೆ. ಆದ್ರೆ ಕಿಮ್ಸ್​​ನಲ್ಲಿ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಎರಡೂ ಕಡೆಯವರು ಕಿರಿಕ್ ತಗೆದಿದ್ದಾರೆ.‌ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಎರಡೂ ಕಡೆಯವರನ್ನು ಸಮಾಧಾನಪಡಿಸಿದ್ದಾರೆ. ಈ ಸಂಬಂಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.