ETV Bharat / city

ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನಧಿಕೃತ ಲೇಔಟ್ ತೆರವು - Unofficial layout

ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನಧಿಕೃತ ಲೇಔಟ್ ತೆರವುಗೊಳಿಸಲಾಗಿದ್ದು, ಬೆಳ್ಳಂಬೆಳಗ್ಗೆ ಜೆಸಿಬಿ ಆರ್ಭಟಿಸಿದೆ.

sasa
ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನಧಿಕೃತ ಲೇಔಟ್ ತೆರವು
author img

By

Published : Jan 18, 2021, 5:21 PM IST

ಹುಬ್ಬಳ್ಳಿ: ನಗರದ ಮಂಟೂರು ರಸ್ತೆಯಲ್ಲಿ ಅನಧಿಕೃತವಾಗಿ ತಲೆ ಎತ್ತಿದ್ದ ಲೇಔಟ್​ಗಳನ್ನು ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಚರಣೆ ನಡೆಸಿ ತೆರವು ಮಾಡಿದೆ.

ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನಧಿಕೃತ ಲೇಔಟ್ ತೆರವು

ಅನಧಿಕೃತವಾಗಿ ನಿರ್ಮಿಸಿದ್ದ ಸೈಟುಗಳಿಗೆ ಈ ಹಿಂದೆ ನೋಟಿಸ್ ನೀಡಿದ್ದ ನಗರಾಭಿವೃದ್ಧಿ ಪ್ರಾಧಿಕಾರ ಬೆಳ್ಳಂಬೆಳಗ್ಗೆ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿದೆ. ನಗರಾಭಿವೃದ್ಧಿ ಪ್ರಾಧಿಕಾರದ ಅಧಕ್ಷ ನಾಗೇಶ್​ ಕಲಬುರಗಿ ಹಾಗೂ ಪ್ರಾಧಿಕಾರದ ಅಧಿಕಾರಿಗಳ ನೇತೃತ್ವದಲ್ಲಿ ಸೈಟುಗಳ ತೆರವು ಕಾರ್ಯಾಚರಣೆ ನಡೆಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.