ETV Bharat / city

ಬೆಳಗಾವಿಯಲ್ಲಿ ಅಶಾಂತಿಗೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಉತ್ತರ ಕರ್ನಾಟಕ ಹಿಂದೂ‌‌ ಪರಿಷದ್​ ಆಗ್ರಹ

ಶಿವಾಜಿ ಮೂರ್ತಿಗೆ ಅಪಮಾನ ಹಾಗೂ ನಿನ್ನೆ ಬೆಳಗಾವಿ ಅನಗೋಳದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನಗೊಳಿಸಿರುವ ದುಷ್ಟರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಉತ್ತರ ಕರ್ನಾಟಕ ಹಿಂದೂ ಪರಿಷದ್​ ತಹಶೀಲ್ದಾರ್​ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿತು.

Uttara Karnataka Hindu Parishad demands action against those who creating violence
ಅಶಾಂತಿಗೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಉತ್ತರ ಕರ್ನಾಟಕ ಹಿಂದೂ‌‌ ಪರಿಷದ್​ ಆಗ್ರಹ
author img

By

Published : Dec 18, 2021, 2:31 PM IST

ಹುಬ್ಬಳ್ಳಿ: ಬೆಂಗಳೂರಿನ ಸದಾಶಿವ ನಗರದ ಸ್ಯಾಂಕಿ ಟ್ಯಾಂಕಿ ರಸ್ತೆಯಲ್ಲಿರುವ ಛತ್ರಪತಿ ಶಿವಾಜಿ ಮೂರ್ತಿಗೆ ಅಪಮಾನ ಹಾಗೂ ನಿನ್ನೆ ಬೆಳಗಾವಿ ಅನಗೋಳದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನಗೊಳಿಸಿರುವ ದುಷ್ಟರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಉತ್ತರ ಕರ್ನಾಟಕ ಹಿಂದೂ ಪರಿಷದ್​ ತಹಶೀಲ್ದಾರರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿತು.

ಉತ್ತರ ಕರ್ನಾಟಕ ಹಿಂದೂ ಪರಿಷದ್ ಕಾರ್ಯಕರ್ತರು ನಗರದ ತಹಶೀಲ್ದಾರ್​ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಶಿವಾಜಿ ಪ್ರತಿಮೆಗೆ ಅಪಮಾನ ಮತ್ತು ಬೆಳಗಾವಿಯ ರಾಯಣ್ಣನ ಪ್ರತಿಮೆ ಭಗ್ನಗೊಳಿಸಿ ದುಷ್ಟರು ರಾಜ್ಯದ ಅಶಾಂತಿಗೆ ಕಾರಣೀಕರ್ತರಾಗಿದ್ದಾರೆ. ಹಾಗಾಗಿ ಅವ್ರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಶಿಕ್ಷೆ ನೀಡಬೇಕೆಂದು ಆಗ್ರಹಿಸಲಾಯಿತು.

ಬೆಳಗಾವಿಯಲ್ಲಿ ಅಶಾಂತಿಗೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಉತ್ತರ ಕರ್ನಾಟಕ ಹಿಂದೂ‌‌ ಪರಿಷದ್​ ಆಗ್ರಹ

ರಾಜ್ಯದ ಜನರ ನೆಮ್ಮದಿ ಹಾಗೂ ಭಾವನೆಗಳಿಗೆ ಧಕ್ಕೆ ತಂದಂತಹ ದುಷ್ಟರನ್ನು ಶೀಘ್ರವೇ ಬಂಧಿಸಬೇಕು. ಇಲ್ಲದಿದ್ದರೆ ಉತ್ತರ ಕರ್ನಾಟಕ ಬಂದ್‍ಗೆ ಕರೆ ನೀಡಲಾಗುವುದು ಎಂದು ಹಿಂದೂ ಪರಿಷದ್​ ಎಚ್ಚರಿಸಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಅರಾಜಕತೆ, ಸಂಘರ್ಷ ಹುಟ್ಟುಹಾಕಲು ಷಡ್ಯಂತ್ರ: ಸಿ.ಟಿ ರವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.