ETV Bharat / city

ಜಮೀನು ನೋಂದಣಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ! - ಕುಂದಗೋಳ ತಾಲೂಕು ಬೆನಕನಹಳ್ಳಿ ಗ್ರಾಮ

ಕುಂದಗೋಳ ತಾಲೂಕಿನ ಬೆನಕನಹಳ್ಳಿ ಗ್ರಾಮ ಲೆಕ್ಕಾಧಿಕಾರಿ, ವೆಂಕಟೇಶ ಗುರಪ್ಪ ಲಮಾಣಿ, ಇಸ್ಮಾಯಿಲ್ ಹತ್ತಿಮತ್ತೂರ ಎಂಬುವರ ಜಮೀನು ನೋಂದಣಿಗೆ ಸಂಬಂಧಿಸಿದಂತೆ ಹಣಕ್ಕೆ ಬೇಡಿಕೆ ಇಟ್ಟಿದ್ದ.

Village accountent  arrested for demanding money for land registration
ಜಮೀನು ನೋಂದಣಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ!
author img

By

Published : Jun 3, 2020, 8:16 PM IST

ಹುಬ್ಬಳ್ಳಿ: ಲಾಕ್​ಡೌನ್ ಸಂದರ್ಭವನ್ನು ದುರುಪಯೋಗ ಪಡಿಸಿಕೊಂಡ ಗ್ರಾಮ ಲೆಕ್ಕಾಧಿಕಾರಿಯೊಬ್ಬ ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾನೆ.

Village accountent  arrested for demanding money for land registration
ಜಮೀನು ನೋಂದಣಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ!

ಕುಂದಗೋಳ ತಾಲೂಕಿನ ಬೆನಕನಹಳ್ಳಿ ಗ್ರಾಮ ಲೆಕ್ಕಾಧಿಕಾರಿ, ವೆಂಕಟೇಶ ಗುರಪ್ಪ ಲಮಾಣಿ, ಇಸ್ಮಾಯಿಲ್ ಹತ್ತಿಮತ್ತೂರ ಎಂಬುವರ ಜಮೀನು ನೋಂದಣಿಗೆ ಸಂಬಂಧಿಸಿದಂತೆ ಹಣಕ್ಕೆ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಇಸ್ಮಾಯಿಲ್, ಡಿಎಸ್​ಪಿ ವಿಜಯಕುಮಾರ್ ಬಿಸನಳ್ಳಿಯವರಿಗೆ ದೂರು ನೀಡಿದ್ದರು. ಬಳಿಕ ಡಿಎಸ್​ಪಿ ತಂಡವೊಂದನ್ನ ರಚಿಸಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಎಸಿಬಿ ತಂಡ ಆರೋಪಿಯನ್ನ ಬಂಧಿಸಿದ್ದಾರೆ.

ಈ ಕುರಿತು ಧಾರವಾಡ ಎಸಿಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.