ETV Bharat / city

ಹುಬ್ಬಳ್ಳಿ ಗಲಭೆ: ವಾಸೀಂ ಪಠಾಣ್ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸೀಂ ಪಠಾಣ್‌ನನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನಾಲ್ಕನೇ ಜೆ.ಎಂ.ಎಫ್.ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

Wasim Pathan to police custody
ವಾಸೀಂ ಪಠಾಣ್ ಪೊಲೀಸ್ ಕಸ್ಟಡಿಗೆ
author img

By

Published : Apr 22, 2022, 7:30 PM IST

ಹುಬ್ಬಳ್ಳಿ(ಧಾರವಾಡ): ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮಾಸ್ಟರ್ ಮೈಂಡ್ ಎನಿಸಿಕೊಂಡಿರುವ ವಾಸೀಂ ಪಠಾಣ್‌ನನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನಾಲ್ಕನೇ ಜೆ.ಎಂ.ಎಫ್.ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಆರೋಪಿಯನ್ನು ಪೊಲೀಸರು 10 ದಿನ್ಕೆ ಪೊಲೀಸ್ ಕಸ್ಟಡಿಗೆ ಕೇಳಿದ್ದರು. ಆದರೆ ನ್ಯಾಯಾಲಯ ಐದು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಿದೆ.

ಇದನ್ನೂ ಓದಿ: ವಾಸೀಂ ಪಠಾಣ್ ತಡರಾತ್ರಿ ನ್ಯಾಯಾಧೀಶರ ಮುಂದೆ ಹಾಜರು ; ಸಬ್ ಜೈಲಿಗೆ ಶಿಫ್ಟ್

ಇಂದು ನ್ಯಾಯಾಧೀಶರೆದುರು ವಾಸಿಂ ಪಠಾಣ್​ನನ್ನು ಹಾಜರುಪಡಿಸಲಾಗಿತ್ತು. ಈತನ ಜೊತೆ ಆರೋಪಿ ತೌಫಿಲ್​ ಕೂಡಾ ಹಾಜರಾಗಿದ್ದ. ತೌಫಿಲ್‌ನನ್ನು ಕೂಡ 5 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದ ವೇಳೆ ತೌಫಿಲ್ ಕಣ್ಣೀರು ಹಾಕಿದ ಪ್ರಸಂಗವೂ ನಡೆಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.