ETV Bharat / city

ಯೋಗೇಶ್​ಗೌಡ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಸೆರೆ - ಯೋಗೀಶಗೌಡ ಕೊಲೆ ಪ್ರಕರಣ

ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್​ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸದಂತೆ ಮತ್ತೊರ್ವ ಆರೋಪಿಯನ್ನು ಬಂಧಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

yogeshgowda-murder-case-ccb-arrested-one-more-accused
ಯೋಗೀಶಗೌಡ ಹತ್ಯೆ ಪ್ರಕರಣ
author img

By

Published : Mar 14, 2020, 2:20 AM IST

ಧಾರವಾಡ: ಸಂಚಲನ ಸೃಷ್ಟಿ ಮಾಡಿದ್ದ ಜಿಲ್ಲಾ ಪಂಚಾಯತ ಸದಸ್ಯ ಯೋಗೇಶ್​ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸುವಲ್ಲಿ ಸಿಬಿಐ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಯೋಗೇಶಗೌಡ ಹತ್ಯೆ ಪ್ರಕರಣ

ಹರ್ಷಿತ್​ ಸಿ. ಎಂಬ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಬಂಧಿಸಿರುವ ಸಿಸಿಬಿ, ಧಾರವಾಡಕ್ಕೆ ಕರೆತಂದು ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದಾರೆ. ಆರೋಪಿಗೆ ಮಾರ್ಚ್ 20ರ ವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.