ETV Bharat / city

ಶಾಲೆಗೆ ಹೋಗುತ್ತಿದ್ದ ಬಾಲಕ ಹಾವು ಕಚ್ಚಿ ಸಾವು

author img

By

Published : Sep 26, 2019, 5:29 AM IST

ಶಾಲೆಗೆ ಹೋಗುತ್ತಿದ್ದ ಬಾಲಕ ಹಾವು ಕಚ್ಚಿ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ನಡೆದಿದೆ. ಈ ಸಂಬಂಧ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವು ಕಚ್ಚಿ ಸಾವನ್ನಪ್ಪಿದ ಬಾಲಕ

ಹುಬ್ಬಳ್ಳಿ: ಹಾವು ಕಚ್ಚಿ ಬಾಲಕ ಮೃತಪಟ್ಟ ಘಟನೆ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದಲ್ಲಿ ನಡೆದಿದೆ.

ಮಹಾಂತೇಶ ಕೃಷ್ಣಪ್ಪ ತೋರತ್ (7) ಮೃತ ಬಾಲಕ. ಶಾಲೆಗೆ ಹೋಗುವಾಗ ಹಾವು ಕಚ್ಚಿದ್ದು, ಈತನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.

ಈ ಸಂಬಂಧ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಹುಬ್ಬಳ್ಳಿ-03

ಹಾವು ಕಚ್ಚಿ ಶಾಲಾ ಬಾಲಕನೋರ್ವ ಮೃತಪಟ್ಟ ಘಟನೆ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದಲ್ಲಿ ನಡೆದಿದೆ.
ಮಹಾಂತೇಶ ಕೃಷ್ಣಪ್ಪ ತೋರತ್ (7) ಮೃತ ಬಾಲಕ. ಶಾಲೆಗೆ ಹೋಗುವಾಗ ಹಾವು ಕಚ್ಚಿದ್ದು, ಈತನನ್ನು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾನೆ. ಈ ಸಂಬಂಧ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.