ETV Bharat / city

ಕಲಬುರಗಿ: ಐಪಿಎಲ್ ಕ್ರಿಕೆಟ್​​ ಬೆಟ್ಟಿಂಗ್ ದಂಧೆಕೋರರ ಬಂಧನ - kalaburagi latest news

ಕೆಕೆಆರ್ ಮತ್ತು ಡೆಲ್ಲಿ ತಂಡಗಳ ನಡುವಿನ ಆಟಕ್ಕೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮೂವರನ್ನು ಎಂ.ಬಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

3 arrested in IPL betting case at kalaburagi
ಐಪಿಎಲ್ ಬೆಟ್ಟಿಂಗ್ ದಂಧೆಕೋರರ ಬಂಧನ
author img

By

Published : Oct 14, 2021, 12:04 PM IST

ಕಲಬುರಗಿ: ಮೂವರು ಐಪಿಎಲ್ ಕ್ರಿಕೆಟ್​​ ಬೆಟ್ಟಿಂಗ್ ದಂಧೆಕೋರರನ್ನು ಬಂಧಿಸುವಲ್ಲಿ ನಗರದ ಎಂ.ಬಿ.ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಗುಬ್ಬಿ ಕಾಲೋನಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಐಪಿಎಲ್ ಬೆಟ್ಟಿಂಗ್ ದಂಧೆಕೋರರ ಬಂಧನ

ರಾಜಕುಮಾರ ಮಲಾರಿ (40), ರಾಜು ಅಗರವಾಲ್ (35), ಆನಂದ ರಾಠೋಡ್ (38) ಬಂಧಿತ ಆರೋಪಿಗಳು. ಇವರಿಂದ 3 ಲಕ್ಷ ರೂ. ನಗದು, ಕಾರು, ಟಿವಿ‌ ಮತ್ತು ಮೊಬೈಲ್‌ ಫೋನ್ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಕೆಕೆಆರ್ ಮತ್ತು ಡೆಲ್ಲಿ ತಂಡಗಳ ಪಂದ್ಯದ ಬೆಟ್ಟಿಂಗ್‌ನಲ್ಲಿ ತೊಡಗಿದ್ದರು. ಈ ಕುರಿತು ಎಂ‌.ಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಿಂಚೋಳಿಯ ಹಲವೆಡೆ ಭೂಕಂಪನ: ಜೀವಭಯದಲ್ಲಿ ಗ್ರಾಮ ತೊರೆಯುತ್ತಿರುವ ಜನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.